forest guard recruitment 2023 karnataka, 540 Post, 12th Pass, apply online now

forest guard recruitment 2023 Karnataka : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ಅರಣ್ಯ ರಕ್ಷಕ) ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

forest guard recruitment 2023 karnataka

ಹುದ್ದೆ : ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 540 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

UDYOGMAHITI.COM
ವೃತ್ತಹುದ್ದೆಗಳ ಸಂಖ್ಯೆ
ಬೆಂಗಳೂರು46
ಬೆಳಗಾವಿ10
ಬಳ್ಳಾರಿ28
ಚಾಮರಾಜನಗರ77
ಚಿಕ್ಕಮಗಳೂರು50
ಧಾರವಾಡ5
ಹಾಸನ17
ಕೆನರಾ51
ಕೊಡಗು33
ಕಲಬುರ್ಗಿ26
ಮಂಗಳೂರು57
ಮೈಸೂರು45
ಶಿವಮೊಗ್ಗ61
ಹಿಂಬಾಕಿ ಹುದ್ದೆ34

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ. ವಿದ್ಯಾರ್ಹತೆ ಅಥವಾ ಪಿ.ಯು.ಸಿ. ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Intelligence Bureau ACIO Recruitment 2023| Any Degree Pass

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿ – ಗರಿಷ್ಠ 27 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 30 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 32 ವರ್ಷ

ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಶಾರೀರಿಕ ಮಾನದಂಡಗಳ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ವಸ್ತುನಿಷ್ಠ ಮಾದರಿ ಅಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಕರ್ನಾಟಕ ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಹುದ್ದೆಗಳ ನೇಮಕಾತಿ 2023 - KFD Forest Guard Recruitment 2023 Apply Online at kfdrecruitment.in
ಕರ್ನಾಟಕ ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಹುದ್ದೆಗಳ ನೇಮಕಾತಿ 2023 - KFD Forest Guard Recruitment 2023 Apply Online at kfdrecruitment.in
ಕರ್ನಾಟಕ ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಹುದ್ದೆಗಳ ನೇಮಕಾತಿ 2023 - KFD Forest Guard Recruitment 2023 Apply Online at kfdrecruitment.in

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ
• ಪುರುಷ ಅಭ್ಯರ್ಥಿಗಳು – ರೂ. 220
• ಮಹಿಳಾ/ ತೃತೀಯ ಲಿಂಗ ಅಭ್ಯರ್ಥಿಗಳು – ರೂ. 120
ಪ.ಜಾತಿ, ಪ.ಪಂ, ಪ್ರವರ್ಗ 1
• ಪುರುಷ ಅಭ್ಯರ್ಥಿಗಳು – ರೂ. 120
• ಮಹಿಳಾ/ ತೃತೀಯ ಲಿಂಗ ಅಭ್ಯರ್ಥಿಗಳು – ರೂ. 70

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 30, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 05, 2024

Important Links
NOTIFICATIONClick Here
APPLY ONLINEClick Here
Telegram Join LinkClick Here
WhatsApp Channel LinkClick Here
teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *