forest watcher recruitment 2023 ಅರಣ್ಯ ವೃತ್ತದಲ್ಲಿ 10th ಪಾಸಾದವರಿಗೆ ಸರ್ಕಾರಿ ಉದ್ಯೋಗ 2023

forest watcher recruitment 2023 2023-24ನೇ ಸಾಲಿನಲ್ಲಿ ಕಲಬುರಗಿ ಅರಣ್ಯ ವೃತ್ತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆಗಳ ಕುರಿತು ಕಂಪ್ಲೀಟ್ ಡೀಟೇಲ್ಸ್‌ ಅನ್ನು ಕೆಳಗಿನಂತೆ ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
  • ಹುದ್ದೆ ಹೆಸರು : ಅರಣ್ಯ ವೀಕ್ಷಕ
  • ಅರಣ್ಯ ವೃತ್ತ : ಕಲಬುರಗಿ ಅರಣ್ಯ ವೃತ್ತ
  • ಹುದ್ದೆಗಳ ಸಂಖ್ಯೆ : 23
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 200Rs
  • ಒಬಿಸಿ ಅಭ್ಯರ್ಥಿಗಳಿಗೆ :  200Rs
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 100Rs
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದಲ್ಲಿ ಹುದ್ದೆಗಳಿಗೆ ಅನುಗುಣವಾಗಿ 1:20 ಅಭ್ಯರ್ಥಿಗಳಿಗೆ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಿ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ಮೂಲ ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಪಾಲ್ಗೊಳ್ಳಬೇಕು. ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1832
ಎಸ್.ಸಿ-ಎಸ್.ಟಿ, ಪ್ರವರ್ಗ-11833
SALARY ವೇತನ:-
  • 17500-37000Rs
QUALIFICATION ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪಾಸ್‌ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ27-09-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ26-10-2023
ಶುಲ್ಕ ಪಾವತಿ ಕೊನೆ ದಿನಾಂಕ26-10-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *