forest watcher recruitment 2023 ಕರ್ನಾಟಕ ಫಾರೆಸ್ಟ್ ಡಿಪಾರ್ಟ್‌ಮೆಂಟ್. ಅರಣ್ಯ ರಕ್ಷಕರ ಹುದ್ದೆಗಳ ಭರ್ತಿಗೆ ಕರಡು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸ್ವೀಕಾರ, ಅರ್ಹತೆ, ವೃತ್ತವಾರು ಹುದ್ದೆಗಳ ವಿವರಗಳನ್ನು ಪ್ರಕಟಿಸಿದೆ.
forest watcher recruitment 2023
Table of Contents
INTRODUCTION
forest watcher recruitment 2023 ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2021, 22ನೇ ಸಾಲಿನಲ್ಲಿ ಹೊಸದಾಗಿ ಸೃಜಿಸಲಾದ ಒಟ್ಟು 413 ಅರಣ್ಯ ವೀಕ್ಷಕ ಹುದ್ದೆಗಳ ಪೈಕಿ, 310 ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಇದೀಗ ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವೃತ್ತವಾರು ಹುದ್ದೆಗಳ ಮಾಹಿತಿಗಳನ್ನು ತಿಳಿದು, ಆಸಕ್ತರು ಹುದ್ದೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿ.
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
- ಹುದ್ದೆ ಹೆಸರು : ಅರಣ್ಯ ರಕ್ಷಕರು
- ಹುದ್ದೆಗಳ ಸಂಖ್ಯೆ : 310
- ಉದ್ಯೋಗ ಸ್ಥಳ : Karnataka
ಅರಣ್ಯ ವೃತ್ತವಾರು ಹುದ್ದೆಗಳ ವಿವರ
- ಬೆಂಗಳೂರು ವೃತ್ತ : 33
- ಬೆಳಗಾವಿ ವೃತ್ತ : 20
- ಬಳ್ಳಾರಿ ವೃತ್ತ: 20
- ಚಾಮರಾಜನಗರ ವೃತ್ತ: 32
- ಚಿಕ್ಕಮಗಳೂರು ವೃತ್ತ: 25
- ಧಾರವಾಡ ವೃತ್ತ: 7
- ಹಾಸನ ವೃತ್ತ: 20
- ಕೆನರಾ ವೃತ್ತ: 32
- ಕೊಡಗು ವೃತ್ತ: 16
- ಕಲಬುರ್ಗಿ ವೃತ್ತ: 23
- ಮಂಗಳೂರು ವೃತ್ತ: 20
- ಮೈಸೂರು ವೃತ್ತ: 32
- ಶಿವಮೊಗ್ಗ ವೃತ್ತ: 30
APPLICATION FEE ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ : Available soon
ಒಬಿಸಿ ಅಭ್ಯರ್ಥಿಗಳಿಗೆ : Available soon
ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: Available soon
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಈ ಹುದ್ದೆಗಳಿಗೆ ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ, ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 27 |
ಒಬಿಸಿ | 18 | 30 |
ಎಸ್.ಸಿ-ಎಸ್.ಟಿ | 18 | 32 |
SALARY ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.18000-36000/- ರೂ.
➡️KMF Belagavi Recruitment 2023
QUALIFICATION ವಿದ್ಯಾರ್ಹತೆ
ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / ತತ್ಸಮಾನ ಪರೀಕ್ಷೆಯಲ್ಲಿ ಪಾಸ್.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 27-09-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 26-10-2023 |
ಶುಲ್ಕ ಪಾವತಿ ಕೊನೆ ದಿನಾಂಕ | 26-10-2023 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Syllabus
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ
