Gadag District Court Recruitment 2023, 10th Pass, No Exams

Gadag District Court Recruitment 2023 : ಗದಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gadag District Court Recruitment 2023 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು ಗ್ರೇಡ್ 3227650-52650
ಬೆರಳಚ್ಚುಗಾರರು321400-42000
ಬೆರಳಚ್ಚು ನಕಲುಗಾರರು321400-42000
ಜವಾನ1017000-28950
UDYOGMAHITI.COM

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

forest guard recruitment 2023 karnataka,

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜವಾನ – 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
• ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

Intelligence Bureau ACIO Recruitment 2023

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 28, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2023

Gadag Court Recruitment 2023 : Important Links
NOTIFICATIONClick Here
APPLY ONLINEClick Here
Telegram Join LinkClick Here
WhatsApp Channel LinkClick Here
teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *