ಗ್ರಾಮೀಣ ಡಾಕ್ ಸೇವಕ ಫಲಿತಾಂಶ ಪ್ರಕಟ ವಿಕ್ಷಿಸಿ… gds result 2022 Karnataka

gds result 2022 karnataka  ಭಾರತೀಯ ಅಂಚೆ ವೃತ್ತವು ಗ್ರಾಮೀಣ ಡಾಕ್ ಸೇವಕ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದು.

india post gds recruitment 2022

ಹುದ್ದೆಗಳ ವಿವಿರ :

State NameTotal
Andhra Pradesh1934
Assam1143
Bihar990
Chhattisgarh1453
Delhi60
Gujarat1901
Haryana921
Himachala Pradesh1207
Jammu & Kashmir465
Jharkhand810
Karnataka2810
Kerala2603
Madhya Pradesh4274
Maharashtra3426
Punjab969
Rajasthan2890
Tamil Nadu4810
Telangana1426
Uttar Pradesh2518
Uttarakhand353
West Bengal1963
india post gds recruitment 2022

* Indian army recruitment 2022

ಒಟ್ಟು ಹುದ್ದೆಗಳು : 38926ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಕರ್ನಾಟಕದಲ್ಲಿ 2410ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 100/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-

ಆಯ್ಕೆ ವಿಧಾನ:- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ನೇಮಕಾತಿ ಮೂಲಕ ಅಂದರೆ 10ನೇ ತರಗತಿಯಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವೇತನ: 10000-12000ರೂಗಳು

ವಯೋಮಿತಿ:-

ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1840
ಒಬಿಸಿ1840
ಎಸ್.ಸಿ-ಎಸ್.ಟಿ & ಪ್ರವರ್ಗ-11840
india post gds recruitment 2022
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ05-06-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ05-06-2022
ಪರೀಕ್ಷಾ ದಿನಾಂಕಪರೀಕ್ಷೆಇರುವುದಿಲ್ಲ
ಫಲಿತಾಂಶಜುಲೈ ತಿಂಗಳಿನಲ್ಲಿ
india post gds recruitment 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ (10ನೇ ತರಗತಿಯಲ್ಲಿ) ಪಾಸ್ ಆಗಿರಬೇಕು ಜೊತೆಗೆ ಕನ್ನಡಭಾಷೆಯ ಜ್ಞಾನ ಹೊಂದಿರಬೇಕು

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

  • 10ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಗ್ರಾಮೀಣ ಡಾಕ್ ಸೇವಕ ಫಲಿತಾಂಶ

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ

Leave a Reply

Your email address will not be published. Required fields are marked *