HAL Recruitment 2023 | 150 Posts | No Exams | apply online now

HAL Recruitment 2023: Hindustan Aeronautics Limited (HAL) has advertised a notification for the recruitment of Graduate Apprentice, Diploma Apprentice, General Stream Apprentice Vacancy under the Apprentices Act, 1961.

INTRODUCTION

HAL Recruitment 2023 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಪ್ರೆಂಟಿಸ್ ಕಾಯಿದೆ, 1961 ರ ಅಡಿಯಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್, ಜನರಲ್ ಸ್ಟ್ರೀಮ್ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. . ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : Hindustan Aeronautics Limited
  • ಉದ್ಯೋಗ ಇಲಾಖೆ : Hindustan Aeronautics Limited
  • ಉದ್ಯೋಗ ಸ್ಥಳ : Bangalore
  • ಒಟ್ಟು ಹುದ್ದೆಗಳು : 140

ಹುದ್ದೆಗಳ ವಿವರ ಪಡೆಯಲು ನೋಟಿಫಿಕೆಷನ ಡೌನಲೋಡ ಮಾಡಿಕೊಳ್ಳಿ

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 0Rs
  • ಒಬಿಸಿ ಅಭ್ಯರ್ಥಿಗಳಿಗೆ : 0RS
  • ಎಸ್.ಸಿ, ಎಸ್.ಟಿ, , ಅಂಗವಿಕ ಅಭ್ಯರ್ಥಿಗಳಿಗೆ: 0/-ರೂಗಳು
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಡಲಾಗುತ್ತದೆ

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1824
ಒಬಿಸಿ1827
ಎಸ್.ಸಿ-ಎಸ್.ಟಿ1829
HAL Recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10000-15000/- ರೂ.

👉south east central railway recruitment 2023 

QUALIFICATION ವಿದ್ಯಾರ್ಹತೆ

Diploma / Any Degree / BE ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

👉isro recruitment 2023 notification pdf

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ
ಅರ್ಜಿಸಲ್ಲಿಸಲು ಕೊನೆಯ ದಿನಾಂಕ
ಸಂದರ್ಶನ ನಡೆಯುವುದು23-25 ಮೇ 2023
HAL Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ವಿಳಸಕ್ಕೆ ಸಂದರ್ಶನಕ್ಕೆ ಡೈರೆಕ್ಟ ಹಾಜರಾಗಬೆಕು

Auditorim, Behind Departhment of Training and development, Hindustan aeronautics limited, avionics division, hyderabad

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *