Hassan District Court Recruitment 2022.| 12th Pass | ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2022

Hassan District Court Recruitment  2022 ಹಾಸನ ಜಿಲ್ಲೆಯ ನ್ಯಾಯಾಲಯ ಘಟಕಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಹುದ್ದೆಗಳ ಕುರಿತು ಮಾಹಿತಿ, ಅರ್ಹತೆ, ಅರ್ಜಿ ಪ್ರಕ್ರಿಯೆ ಬಗ್ಗೆ ತಿಳಿದು, ಆಸಕ್ತರು ಅರ್ಜಿ ಹಾಕಿ.

ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 10 ಶೀಘ್ರಲಿಪಿಗಾರರು ಗ್ರೇಡ್‌-3 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

Hassan District Court Recruitment 2022

ಹುದ್ದೆಗಳ ವಿವರ:-

ಹುದ್ದೆಗಳ ಸಂಖ್ಯೆ : 10

ಹುದ್ದೆ ಹೆಸರು : ಶೀಘ್ರಲಿಪಿಗಾರರು ಗ್ರೇಡ್‌-3 ( ಬ್ಯಾಕ್‌ಲಾಗ್ 2, ಇತರೆ 08)

ವರ್ಗವಾರು ಹುದ್ದೆಗಳ ವಿವಿರ ನೊಡಲು ಅದಿಸೂಚನೆ ಲಿಂಕ ಕೊಡಲಾಗಿದೆ ಡೌನಲೋಡಮಾಡಿ ನೋಡಿ

Indian Army TGC 136 Online Form Jan 2023 Application Eligibility

ವಿದ್ಯಾರ್ಹತೆ

  • ಶೀಘ್ರಲಿಪಿಗಾರರು ಗ್ರೇಡ್-3 ಹುದ್ದೆಗೆ ವಿದ್ಯಾರ್ಹತೆ ದ್ವಿತೀಯ ಪಿಯುಸಿ ಪಾಸ್ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ

ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200/.
2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200/.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಮಾಸಿಕ ವೇತನ:- ರೂ.27650-52650.

ಆಯ್ಕೆ ವಿಧಾನ:-

ಟೈಪಿಂಗ್ ಪರೀಕ್ಷೆ ನಡೆಸಿ 1:10 ರಂತೆ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವಯೋಮಿತಿ:-
ಅಪ್ಲಿಕೇಶನ್‌ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.

ಮಿಸಲಾತಿವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲುಪ್ರಾರಂಭದಿನಾಂಕ10-05-2022
ಅರ್ಜಿಸಲ್ಲಿಸಲುಕೊನೆಯದಿನಾಂಕ23-05-2022

Mescom Apprentice Recruitment 2022

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.

ಅರ್ಜಿಸಲ್ಲಿಸಲುಬೇಕಾಗುವದಾಖಲಾತಿಗಳು

  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಡಿಪ್ಲೊಮಾ/ಪದವಿ ಅಂಕಪಟ್ಟಿ
  • ಟೈಪಿಂಗ್ ಪ್ರಮಾಣಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

Leave a Reply

Your email address will not be published. Required fields are marked *