Haveri Zilla Panchayat Recruitment 2023 Apply Online at haveri.nic.in

Haveri Zilla Panchayat Recruitment 2023 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Haveri Zilla Panchayat Recruitment 2023 : Details of Vacancies

ಹುದ್ದೆ ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ರೇಷ್ಮೆ), ಆಡಳಿತ ಸಹಾಯಕರು

ಕರ್ತವ್ಯ ಸ್ಥಳಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಜಿಲ್ಲಾ ಎಂಐಎಸ್ ಸಂಯೋಜಕರು134,000
ತಾಲೂಕ ಎಂಐಎಸ್ ಸಂಯೋಜಕರು128,000
ತಾಂತ್ರಿಕ ಸಹಾಯಕರು (ಸಿವಿಲ್)428,000
ತಾಂತ್ರಿಕ ಸಹಾಯಕರು (ಅರಣ್ಯ)628,000
ತಾಂತ್ರಿಕ ಸಹಾಯಕರು (ಕೃಷಿ)128,000
ತಾಂತ್ರಿಕ ಸಹಾಯಕರು (ತೋಟಗಾರಿಕೆ)428,000
ತಾಂತ್ರಿಕ ಸಹಾಯಕರು (ರೇಷ್ಮೆ)128,000
ಆಡಳಿತ ಸಹಾಯಕರು722,000

ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು – ಎಂಸಿಎ ಅಥವಾ ಇಂಜಿನಿಯರಿಂಗ್ ಇನ್ ಕಂಪ್ಯೂಟರ್/ ಇಲೆಕ್ಟ್ರಾನಿಕ್ಸ್.
• ತಾಂತ್ರಿಕ ಸಹಾಯಕರು (ಸಿವಿಲ್) –ಡಿಪ್ಲೊಮಾ/ಬಿಇ/ ಬಿ.ಟೆಕ್ (ಸಿವಿಲ್)
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ/ ಎಂ.ಎಸ್ಸಿ (ಫಾರೆಸ್ಟ್ರಿ)
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ/ ಎಂ.ಎಸ್ಸಿ (ಅಗ್ರಿಕಲ್ಚರ್)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ/ ಎಂ.ಎಸ್ಸಿ (ಹೊರ್ಟಿಕಲ್ಚರ್)
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ/ ಎಂ.ಎಸ್ಸಿ (ಸೆರಿಕಲ್ಚರ್)
• ಆಡಳಿತ ಸಹಾಯಕರು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ :
• ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು – ಗರಿಷ್ಠ 40 ವರ್ಷ
• ತಾಂತ್ರಿಕ ಸಹಾಯಕರು – ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ

ಆಯ್ಕೆ ವಿಧಾನ ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವವರ್ಷ

ಅನುಭವ ಜಿಲ್ಲಾ ಹಾಗೂ ತಾಲೂಕ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ – India Post Recruitment 2023

ನಿಗದಿತ ಅರ್ಜಿ ಶುಲ್ಕದ ವಿವರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 10, 2023
ದಾಖಲಾತಿ ಪರಿಶೀಲನೆ ದಿನಾಂಕ : ನವೆಂಬರ್ 23, 2023

Haveri Zilla Panchayat Recruitment 2023 : Important Links

NOTIFICATIONCLICK HERE
APPLY ONLINECLICK HERE

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *