hostel warden notification 2023 | hostel warden recruitment 2023 Karnataka | emrs apply online now

hostel warden notification 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

INTRODUCTION

EMRS Hostel Warden Recruitment 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

hostel warden notification 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : EMRS
  • ಉದ್ಯೋಗ ಇಲಾಖೆ : EMRS
  • ಉದ್ಯೋಗ ಸ್ಥಳ : Karnataka
  • ಒಟ್ಟು ಹುದ್ದೆಗಳು : 669
  1. ಹಾಸ್ಟೇಲ್ ವಾರ್ಡನ್ (ಪುರುಷ)   335
  2. ಹಾಸ್ಟೇಲ್ ವಾರ್ಡನ್ (ಮಹಿಳೆ)   334
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 1000Rs

ಒಬಿಸಿ ಅಭ್ಯರ್ಥಿಗಳಿಗೆ :1000RS

ಎಸ್.ಸಿ, ಎಸ್.ಟಿ, , PH ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
hostel warden notification 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17000-92000/- ರೂ.

QUALIFICATION ವಿದ್ಯಾರ್ಹತೆ

ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.

✔️Karnataka PDO SDA Recruitment ಆದೇಶ ಬಿಡುಗಡೆ
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ18-07-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ18-08-2023
ಶುಲ್ಕ ಪಾವತಿ ಕೊನೆ ದಿನಾಂಕ18-08-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
hostel warden notification 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಡಿಗ್ರಿ ಅಂಕಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *