ibps clerk notification 2023 | any degree pass | 4045 clerk post | apply online now

ibps clerk notification 2023 ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್‌ ದೇಶದಾದ್ಯಂತದ ಹಲವು ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಡೀಟೇಲ್ಡ್‌ ನೋಟಿಫಿಕೇಶನ್‌ ಜತೆಗೆ, ಆನ್‌ಲೈನ್‌ ಅರ್ಜಿಗೆ ಲಿಂಕ್‌ ಬಿಡುಗಡೆ ಮಾಡಿದೆ. ಒಟ್ಟು 4045 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಳನ್ನು ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗಿನಂತೆ ತಿಳಿಯಬಹುದಾಗಿದೆ.

ibps clerk notification 2023

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ
  • ಉದ್ಯೋಗ ಇಲಾಖೆ : indian nationalized banks
  • ಹುದ್ದೆ ಹೆಸರು : Clerk
  • ಹುದ್ದೆಗಳ ಸಂಖ್ಯೆ : 4045
QUALIFICATION ವಿದ್ಯಾರ್ಹತೆ

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ  ವಿದ್ಯಾರ್ಹತೆ  ಹೊಂದಿರಬೇಕು. ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಬರಬೇಕು.

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ

ಒಬಿಸಿ ಅಭ್ಯರ್ಥಿಗಳಿಗೆ : ರೂ. 750/- ರೂ

ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 175/- ರೂ

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
ibps clerk notification 2023
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81000 ರವರೆಗೂ ವೇತನ ನೀಡಲಾಗುತ್ತದೆ.

ssc mts and havaldar notification 2023

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ01-07-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ21-07-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ22-07-2023
ಪರೀಕ್ಷಾ ದಿನಾಂಕSeptember 2023
ಫಲಿತಾಂಶಮುಂದೆ ತಿಳಿಸಲಾಗುವುದು
ibps clerk notification 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಪದವಿ ಅಂಕಪಟ್ಟಿ
  3. ಕೈಬರಹದ ನಮೂನೆ
  4. ಆಧಾರ ಕಾರ್ಡ
  5. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  6. ಪೋಟೋ ಮತ್ತು ಸಹಿ
  7. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *