IBPS PO Notification 2022 6432 ಬ್ಯಾಂಕ ಸಿಬ್ಬಂದಿಗಳ ನೇರ ನೇಮಕಾತಿ ಈಗಲೇ ಅರ್ಜಿಸಲ್ಲಿಸಿರಿ. IBPS PO / MT Exam Notification 2022 out, apply now

IBPS PO Notification 2022: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಇದೀಗ ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದೆ, ಇದೀಗ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಯಾವುದೇ ಡಿಗ್ರಿ ಪಾಸಾದವರು ಅರ್ಜಿ ಹಾಕಿ. ಆನ್‌ಲೈನ್‌ ಅರ್ಜಿಗೆ ಈಗಾಗಲೇ ಲಿಂಕ್‌ ಬಿಡುಗಡೆ ಮಾಡಲಾಗಿದ್ದು, ಇಲ್ಲಿ ನೀಡಲಾಗಿದೆ.

IBPS PO Notification 2022 out

www.udyogmahiti.com

teligram

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ (ಎಂಟಿ) ಪೋಸ್ಟ್‌ಗಳನ್ನು, 2023-24ನೇ ಸಾಲಿಗೆ, ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಬ್ಯಾಂಕ್‌ಗಳಲ್ಲಿ ಭರ್ತಿ ಮಾಡುವ ಸಲುವಾಗಿ ಇದೀಗ ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗೆ ಆಗಸ್ಟ್‌ 22 ರವರೆಗೆ ಅವಕಾಶ ನೀಡಲಾಗಿದೆ. ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ :-

ನೇಮಕಾತಿ ಪ್ರಾಧಿಕಾರ : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ

ಹುದ್ದೆ ಹೆಸರು : ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ

ಹುದ್ದೆಗಳ ಸಂಖ್ಯೆ : 6432

ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು

ಹುದ್ದೆಗಳ ವಿಂಗಡಣೆ:- ಅಧಿಸೂಚನೆಯನ್ನು ಡೌನಲೋಡ ಮಾಡಿ ನೋಡಿ

teligram
QUALIFICATION ವಿದ್ಯಾರ್ಹತೆ :-

ಯಾವುದೇ ಪದವಿ ಪಾಸ್ ಪಾಸ್ ಆಗಿರಬೇಕು.

APPLICATION FEE ಅರ್ಜಿಶುಲ್ಕ:-
  • ಅಧಿಸೂಚನೆಯಲ್ಲಿ ಮಾಹಿತಿ ಕೊಟ್ಟಿರುವುದಿಲ್ಲ
  • ಸಾಮಾನ್ಯ ಅಭ್ಯರ್ಥಿಗಳಿಗೆ 850/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 850/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 175/-
  • ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 175/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಐಬಿಪಿಎಸ್‌ ಪಿಒ / ಎಂಟಿ ಹುದ್ದೆಗಳಿಗೆ ಈ ಕೆಳಗಿನ ಮಾದರಿಯ ಮೂರು ಹಂತದ ಪರೀಕ್ಷೆ ನಡೆಸಲಾಗುತ್ತದೆ.
  • ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆ – ಟೈಯರ್ -1
  • ಆನ್‌ಲೈನ್‌ ಮೇನ್ಸ್ ಪರೀಕ್ಷೆ – ಟೈಯರ್ – 2
  • ಸಂದರ್ಶನ ಪರೀಕ್ಷೆ (ಆಯಾ ಬ್ಯಾಂಕ್‌ಗಳಲ್ಲಿ ಅಥವಾ ನೋಡಲ್‌ ಕೇಂದ್ರಗಳಲ್ಲಿ)
teligram
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1833
ಎಸ್.ಸಿ-ಎಸ್.ಟಿ, EX ARMY1835
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 47,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-08-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ22-08-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ22-08-2022
ಪರೀಕ್ಷಾ ದಿನಾಂಕಅಕ್ಟೋಬರ್ 2022
ಫಲಿತಾಂಶಡಿಸೆಂಬರ್ 2022
teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಡಿಗ್ರಿ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ , ಸಹಿ ಮತ್ತು ಹೆಬ್ಬೆರಳಿನ ಗುರುತು
  6. ಮಾದರಿ ಕೈಬರಹ
  7. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  8. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

APPLY NOW

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

Leave a Reply

Your email address will not be published. Required fields are marked *