Income Tax Dept Recruitment 2023 | ಕರ್ನಾಟಕ ಆದಾಯ ತೆರಿಗೆ ಇಲಾಖೆ ಕಛೇರಿಗಳಲ್ಲಿ ಉದ್ಯೋಗ: ಪದವಿ, 10th ಪಾಸಾದವರಿಂದ ಅರ್ಜಿ ಆಹ್ವಾನ

Income Tax Dept Recruitment 2023 : ಆದಾಯ ತೆರಿಗೆ ಇಲಾಖೆಯ ಕರ್ನಾಟಕ ಹಾಗೂ ಗೋವಾ ಪ್ರಾದೇಶಿಕ ಕಛೇರಿ, ಬೆಂಗಳೂರು, ಇಲ್ಲಿ ಇನ್‌ಕಂ ಟ್ಯಾಕ್ಸ್ ಇನ್ಸ್‌ಪೆಕ್ಟರ್, ಟ್ಯಾಕ್ಸ್‌ ಅಸಿಸ್ಟಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಇದೀಗ ಅಧಿಸೂಚನೆ ಬಿಡುಗಡೆ ಆಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : Govt of India
  • ಉದ್ಯೋಗ ಇಲಾಖೆ : Income Tax Dept
  • ಹುದ್ದೆ ಹೆಸರು : ಇನ್‌ಕಂ ಟ್ಯಾಕ್ಸ್ ಇನ್ಸ್‌ಪೆಕ್ಟರ್, ಟ್ಯಾಕ್ಸ್‌ ಅಸಿಸ್ಟಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌
  • ಹುದ್ದೆಗಳ ಸಂಖ್ಯೆ : 71
Income Tax Dept Recruitment 2023
  1. ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್ : 10
  2. ಟ್ಯಾಕ್ಸ್ಅಸಿಸ್ಟಂಟ್ : 32
  3. ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 29
KPSC recruitment 2023
QUALIFICATION ವಿದ್ಯಾರ್ಹತೆ
  1. ಇನ್‌ಕಂ ಟ್ಯಾಕ್ಸ್ ಇನ್ಸ್‌ಪೆಕ್ಟರ್ : ಯಾವುದೇ ಪದವಿ ಪಾಸ್.
  2. ಟ್ಯಾಕ್ಸ್‌ ಅಸಿಸ್ಟಂಟ್ : ಯಾವುದೇ ಪದವಿ ಪಾಸ್.
  3. ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಎಸ್‌ಎಸ್‌ಎಲ್‌ಸಿ ಪಾಸ್.
APPLICATION FEE ಅರ್ಜಿಶುಲ್ಕ:-
  1. ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  2. ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ
  3. ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1825
ಒಬಿಸಿ1827
ಎಸ್.ಸಿ-ಎಸ್.ಟಿ1830
SALARY ವೇತನ:-
  • ಇನ್‌ಕಮ್ ಟ್ಯಾಕ್ಸ್ ಇನ್ಸ್‌ಪೆಕ್ಟರ್ : ಲೆವೆಲ್ 7 ( Rs.44,900-1,42,400
  • ಟ್ಯಾಕ್ಸ್‌ ಅಸಿಸ್ಟಂಟ್ : ಲೆವೆಲ್ 4 (Rs.25500-81,100)
  • ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಲೆವೆಲ್ 1 (Rs.18000-56900)
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ06-02-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ24-03-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ24-03-2023
ಪರೀಕ್ಷಾ ದಿನಾಂಕ
ಫಲಿತಾಂಶಮುಂದೆ ತಿಳಿಸಲಾಗುವುದು
Income Tax Dept Recruitment 2023
teligram
ವಿಶೇಷ ಸೂಚನೆ ಹಾಗೂ ಅರ್ಹತೆಗಳು

ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ನೇಮಕ ಮಾಡಲಾಗುತ್ತಿದೆ. ಆದಾಯ ತೆರಿಗೆ ಇಲಾಖೆ ಅಧಿಕೃತ ನೋಟಿಫಿಕೇಶನ್‌ ನಲ್ಲಿ ತಿಳಿಸಲಾದ ಯಾವುದೇ ಕ್ರೀಡೆಯ ಮೂಲಕ ರಾಜ್ಯ, ರಾಷ್ಟ್ರ, ಶೈಕ್ಷಣಿಕ ಸಂಸ್ಥೆಗಳ ರೆಪ್ರೆಸೆಂಟ್ ಆಗಿ ಭಾಗವಹಿಸಿ ಕ್ರೀಡಾ ಸಾಧನೆ ಮಾಡಿದವರನ್ನು ನೇಮಕ ಮಾಡಲಾಗುತ್ತದೆ. ಒಟ್ಟು 15 ಕ್ರೀಡೆಗಳ ಪೈಕಿ ಯಾವುದೇ ಕ್ರೀಡೆಯ ಮೂಲಕ ರಾಷ್ಟ್ರ, ರಾಜ್ಯ ಮಟ್ಟದ ಕ್ರೀಡಾ ಸಾಧನೆ, ಶೈಕ್ಷಣಿಕ ಸಂಸ್ಥೆಗಳ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಬಹುದು. ಆದರೆ ಕ್ರೀಡಾ ಸಾಧನೆಯ ಮಾನದಂಡಗಳನ್ನು ಪರಿಗಣಿಸಿ, ಮೆರಿಟ್ ಪಟ್ಟಿ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ.

HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಡೌನಲೋಡ ಮಾಡಿಕೊಂಡು ಸರಿಯಾಗಿ ಎಲ್ಲ ದಾಖಲೆಗಳನ್ನು ತುಂಬಿ ಅಂಚೆಯ ಮೂಲಕ ಅರ್ಜಿ ಸಲ್ಲಿಸಬೇಕು. ಅಂಚೆ ವಿಳಾಸ ಮತ್ತು ಅರ್ಜಿಶುಲ್ಕದ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಕೆಳಗೆ ನಿಡಿರುವ ಅಧಿಸೂಚನೆ ಡೌನಲೋಡ ಮಾಡಿಕೊಳ್ಳಿ.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *