India post Karnataka recruitment 2022 | ಅಂಚೆ ಇಲಾಖೆ ನೇರ ನೇಮಕಾತಿ 2022 | indian post office vacancy Apply Now

India post Karnataka recruitment 2022 ಭಾರತ ಸರ್ಕಾರ ಸಂವಹನ ಸಚಿವಾಲಯ, ಅಂಚೆ ಇಲಾಖೆ, ವ್ಯವಸ್ಥಾಪಕರ ಕಛೇರಿ, ಮೇಲ್ ಮೋಟಾರ್ ಸೇವೆ, ಬೆಂಗಳೂರು-560001.  ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿ.

teligram
India post Karnataka recruitment 2022
VACANCY DETAILS ಹುದ್ದೆಗಳ ವಿವಿರ :-
  • ಹುದ್ದೆಯ ಹೆಸರು :- ಡ್ರೈವರ್
  • ಉದ್ಯೋಗ ಸ್ಥಳ:- ಬೆಂಗಳೂರು
  • ಒಟ್ಟು ಹುದ್ದೆಗಳ:- 19
QUALIFICATION ವಿದ್ಯಾರ್ಹತೆ :-
  • ಎಸ್.ಎಸ್.ಎಲ್.ಸಿ (10ನೇ ತರಗತಿ) ಪಾಸ್ ಆಗಿರಬೇಕು
  • 3 ವರ್ಷದ ಸೇವಾ ಅನುಭವ ಹೊಂದಿರಬೇಕು
  • Possession of a valid driving license for light and heavy Motors vehicles.
  • Knowledge of Motor Mechanism
teligram
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು
  • ಲಿಖಿತ ಪರೀಕ್ಷೆ ನಡೆಸಲಾಗುವುದು
teligram
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ & ಪ್ರವರ್ಗ-11835

www.udyogmahiti.com

India post Karnataka recruitment 2022
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19900ರೂಗಳು  ವೇತನ ನಿಗದಿಪಡಿಸಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ04-09-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ26-09-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕವಿನಾಯತಿ ಇದೆ
teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ನಮೂನೆಯನ್ನು ಡೌನಲೋಡ ಮಾಡಿಕೊಂಡು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿಸಲ್ಲಿಸಲು ವಿಳಾಸ

“The Manager,

Mail Motor Service,

Bengaluru-560001.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಡ್ರೈವಿಂಗ ಲೈಸನ್ಸ್
  • ಸೇವಾ ಅನುಭವ ಪ್ರಮಾಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

APPLICATION FORM

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *