india post payment bank recruitment 2022 apply online | ಅಂಚೆ ಪೇಮೆಂಟ್‌ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ |  india post payment bank recruitment 2022 notification

india post payment bank recruitment 2022 ಇಂಡಿಯನ್ ಪೋಸ್ಟ್‌ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿ.

india post payment bank recruitment 2022 apply online

ಉದ್ಯೋಗ ಬ್ಯಾಂಕ್ : ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್

ಹುದ್ದೆ ಹೆಸರು : ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ : 650

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 42

GRAMIN DAK SEVAK EXECUTIVE SALARY ಮಾಸಿಕ ವೇತನ :

ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌ (IPPB) ಗ್ರಾಮೀಣ ಡಾಕ್ ಸೇವಕ್‌ ಎಕ್ಸಿಕ್ಯೂಟಿವ್ ಹುದ್ದೆಗೆ ಮಾಸಿಕ ವೇತನ ರೂ.30,000 ನೀಡಲಾಗುತ್ತದೆ.

GRAMIN DAK SEVAK ELIGIBILITY ಹುದ್ದೆ ಅವಧಿ :

ಮೊದಲಿಗೆ ಎರಡು ವರ್ಷದ ಅವಧಿಗೆ ಈ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಕಾರ್ಯದಕ್ಷತೆ ಆಧರಿಸಿ ಹುದ್ದೆ ಅವಧಿ ವಿಸ್ತರಣೆ ಮಾಡಲಾಗುತ್ತದೆ.

GRAMIN DAK SEVAK EXECUTIVE AGE LIMIT ವಯೋಮಿತಿ ಅರ್ಹತೆ :

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

GRAMIN DAK SEVAK EXECUTIVE QUALIFICATION ವಿದ್ಯಾರ್ಹತೆ :

ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಗಳಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

*IARI recruitment 2022 apply online

GRAMIN DAK SEVAK EXECUTIVE EXPERIENCE  ಕಾರ್ಯಾನುಭವ :

ಕನಿಷ್ಠ 2 ವರ್ಷ ಗ್ರಾಮೀಣ ಡಾಕ್ ಸೇವಕ್‌ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರಬೇಕು.

GRAMIN DAK SEVAK EXECUTIVE SELECTION PROCESS  ಆಯ್ಕೆ ಪ್ರಕ್ರಿಯೆ ಹೇಗೆ?

  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡುತ್ತದೆ. ಆಯಾ ರಾಜ್ಯದ ಅಧಿಕೃತ ಭಾಷೆಯ ಸಾಮರ್ಥ್ಯ ತಿಳಿಯಲು ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
  • ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ನೀಡಿ, ಇಂಟಿಮೇಶನ್ ನೀಡಲಾಗುತ್ತದೆ. ಒಟ್ಟು 120 ಪ್ರಶ್ನೆಗಳನ್ನು ನೀಡಿ, 120 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 10-05-2022

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-05-2022

ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 20-05-2022

ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಪರೀಕ್ಷೆಗೆ 7-10 ದಿನಗಳು ಇರುವ ಸಮಯದಲ್ಲಿ ಬಿಡುಗಡೆ

ಆನ್‌ಲೈನ್ ಪರೀಕ್ಷೆ ದಿನಾಂಕ : ಜೂನ್ 2022

ಫಲಿತಾಂಶ ಬಿಡುಗಡೆ ದಿನಾಂಕ : ಜೂನ್ 2022

APPLY NOW

India Post Payment Bank Recruitment 2022 Notification

india post payment bank recruitment 2022 apply online
webaskit joi telegram channel

Leave a Reply

Your email address will not be published. Required fields are marked *