India post recruitment 2023, india post direct recruitment 2023, 8th Pass, No Exam, apply now

India post recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

India post recruitment 2023 :ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

India post recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಭಾರತೀಯ ಅಂಚೆ ಇಲಾಖೆ
  • ಉದ್ಯೋಗ ಇಲಾಖೆ : ಭಾರತೀಯ ಅಂಚೆ ಇಲಾಖೆ
  • ಹುದ್ದೆ ಹೆಸರು : ವಿವದ ಹುದ್ದೆಗಳು
    ಹುದ್ದೆಗಳ ಸಂಖ್ಯೆ : 10

ಹುದ್ದೆಗಳ ವಿವರ

  • ಮೆಕ್ಯಾನಿಕ್ (ಮೋಟಾರು ವಾಹನ) 3
  • ಮೋಟಾರು ವಾಹನ ಎಲೆಕ್ಟ್ರಿಷಿಯನ್ 2
  • ವೆಲ್ಡರ್ 1
  • ಟೈರ್ಮನ್ 1
  • ಟಿನ್ಸ್ಮಿತ್ 1
  • ವರ್ಣಚಿತ್ರಕಾರ 1
  • ಕಮ್ಮಾರ 1
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 0/-

ಒಬಿಸಿ ಅಭ್ಯರ್ಥಿಗಳಿಗೆ : 0/-

ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: 0/-

labour department karnataka recruitment 2023
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

Skill ಪರೀಕ್ಷೆ ನಡೆಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1832
ಎಸ್.ಸಿ-ಎಸ್.ಟಿ1835
India post recruitment 2023
SALARY ವೇತನ:-

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ : Rs.19,900/- ರೂಗಳವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.

QUALIFICATION ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 8ನೇ ತರಗತಿ ವಿದ್ಯಾರ್ಹತೆ ಜೊತೆಗೆ ಇತರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ13-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ13-05-2023
India post recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ನಮೂನೆ ಡೌನಲೋಡ ಮಾಡಿಕೊಂಡು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ:

ಹಿರಿಯ ವ್ಯವಸ್ಥಾಪಕರು, ಮೇಲ್ ಮೋಟಾರ್ ಸೇವೆ, 134-ಎ, ಸುದಮ್ ಕಲು ಅಹಿರೆ ಮಾರ್ಗ, ವರ್ಲ್, ಮುಂಬೈ 14000

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 8 ಅಥವಾ 10ನೇ ತರಗತಿ ಅಂಕಪಟ್ಟಿ
  • ಸೇವಾ ಅನುಭವ ಪ್ರಮಾಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Application Form

Notification

Click Here To Join YouTube Channel

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ Whatsapp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *