ಕರ್ನಾಟಕ ಅಂಚೆ ಇಲಾಖೆ ನೇಮಕಾತಿ – India Post Recruitment 2023

India Post Recruitment 2023: ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಅಂಚೆ ಇಲಾಖೆ
ಹುದ್ದೆಗಳ ಹೆಸರು:ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು 6
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್
India Post Recruitment 2023

ವಿದ್ಯಾರ್ಹತೆ:
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
O/O ಹಿರಿಯ ವ್ಯವಸ್ಥಾಪಕ, ಮೇಲ್ ಮೋಟಾರ್ ಸೇವೆ, C-121, ನರೇನ್ ಇಂಡಸ್ಟ್ರಿಯಲ್ ಏರಿಯಾ ಹಂತ-E, ನರೇನ್, ನವದೆಹಲಿ-110028

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 04 ಅಕ್ಟೋಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ನವೆಂಬರ್ 2023

Download application form

Leave a Reply

Your email address will not be published. Required fields are marked *