Indian air force agniveer recruitment 2022 ವಾಯುಪಡೆ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ., ಪಿಯು ವಿದ್ಯಾರ್ಹತೆ

indian air force agniveer recruitment 2022 ಭಾರತೀಯ ವಾಯು ಸೇನೆಯು ಇದೀಗ ಅಗ್ನಿವೀರರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ನಿನ್ನೆ ಭೂಸೇನೆ ಅಗ್ನಿಪಥ’ದ ಅಗ್ನಿವೀರರ ಹುದ್ದೆಗಳ ಭರ್ತಿಗೆ ಅಧಿಸೂಚಿಸಿತ್ತು. ಇಂದು ವಾಯುಪಡೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

www.udyogmahiti.com

teligram

indian air force agniveer recruitment 2022 ಭಾರತೀಯ ವಾಯುಪಡೆಯು (ಇಂಡಿಯನ್ ಏರ್‌ ಫೋರ್ಸ್‌) ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ (ಭಾರತೀಯ ಮತ್ತು ನೇಪಾಳಿ) ಅಗ್ನಿಪಥ ಯೋಜನೆಯ ಅಡಿಯಲ್ಲಿ ಅಗ್ನಿವೀರರನ್ನು ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, 4 ವರ್ಷದ ಅವಧಿಗೆ ಸೇನೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Vacancy Details ಹುದ್ದೆಗಳ ವಿವಿರ :-ಅಗ್ನಿವೀರರ ಹುದ್ದೆ
SALARY ವಾಯುಪಡೆ ಅಗ್ನಿವೀರರಿಗೆ ವೇತನ, ಭತ್ಯೆಗಳು
  • ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
  • ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
  • ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
  • ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.

ಅಗ್ನಿವೀರ್ ಹುದ್ದೆಯಿಂದ ನಿವೃತ್ತಿ ಪಡೆದ ಸಂದರ್ಭದಲ್ಲಿ ಸೇವಾನಿಧಿ ಪ್ಯಾಕೇಜ್‌ – 10.04 ಲಕ್ಷ ರೂ ಅನ್ನು ಅಭ್ಯರ್ಥಿಗೆ ನೀಡಲಾಗುತ್ತದೆ.

ಉದ್ಯೋಗ ಸ್ಥಳ:-

ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು

ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 250/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 250/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಅಭ್ಯರ್ಥಿಗಳಿಗೆ: ರೂ.250/-
indian air force agniveer recruitment 2022 ಆಯ್ಕೆ ವಿಧಾನ:-

ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಐಎಎಫ್‌ ಅಗ್ನಿವೀರ್ ಹುದ್ದೆಗಳನ್ನು ದೇಶದ ಯಾವುದೇ ಮೂಲೆಯ ಐಎಎಫ್‌ ರಕ್ಷಣಾ ಘಟಕಗಳಲ್ಲಿ ನೇಮಕ ಮಾಡಲಾಗುತ್ತದೆ.

teligram
ವಯೋಮಿತಿ:-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ17.523
ಒಬಿಸಿ17.523
ಎಸ್.ಸಿ-ಎಸ್.ಟಿ & ಪ್ರವರ್ಗ-117.523
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ24-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ05-07-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ05-07-2022
ಪರೀಕ್ಷಾ ದಿನಾಂಕ24-07-2022
ಫಲಿತಾಂಶ
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

ಅರ್ಜಿ ಸಲ್ಲಿಸುವ ಅಭ್ಯರ್ಥಿ 12ನೇ ತರಗತಿಯಲ್ಲಿ ಕಡ್ಡಾಯವಾಗಿ ಗಣಿತ, ಭೌತಶಾಸ್ತ್ರ, ಇಂಗ್ಲಿಷ್‌ ಓದಿದ್ದು, ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. ಇಂಗ್ಲಿಷ್‌ನಲ್ಲಿ ಶೇ.50 ಅಂಕ ಗಳಿಸಿರಬೇಕು. ಅಥವಾ

3 ವರ್ಷದ ಡಿಪ್ಲೊಮ ಇಂಜಿನಿಯರಿಂಗ್ ಓದಿರಬೇಕು. ಕನಿಷ್ಠ ಶೇ.50 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. ಇಂಗ್ಲಿಷ್‌ನಲ್ಲಿ ಶೇ.50 ಅಂಕ ಗಳಿಸಿರಬೇಕು.

teligram
ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಪಿಯುಸಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Indian air force agniveer recruitment 2022 Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *