ಇಂಡಿಯನ್ ಕೊಸ್ಟ್ ಗಾರ್ಡ ನೇಮಕಾತಿ 56000+ವೇತನ indian coast guard gd recruitment 2021

ಭಾರತೀಯ ಕರಾವಳಿ ಪಡೆಯಯಲ್ಲಿ ( indian coast guard gd recruitment 2021) ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳು 30, ಕಮರ್ಷಿಯಲ್ ಪೈಲಟ್ ಲೈಸನ್ಸ್ (ಎಸ್‌ಎಸ್‌ಎ) ಹುದ್ದೆಗಳು 10, ಮತ್ತು ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ನಿಕಲ್) ಹುದ್ದೆಗಳು 10, ಒಟ್ಟು 50 ಹುದ್ದೆಗಳನ್ನು 2022 ರ ಬ್ಯಾಚ್‌ನಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,

indian coast guard gd recruitment 2021

ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 06-12-2021 ರ ಮಧ್ಯಾಹ್ನ 12:00 ಗಂಟೆಯಿಂದ ದಿನಾಂಕ: 17-12-2021 ರ ಸಂಜೆ 05:30 ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವಿರ :

ಜನರಲ್ ಡ್ಯೂಟಿ

ಕಮರ್ಷಿಯಲ್ ಪೈಲಟ್ ಲೈಸನ್ಸ್ (ಎಸ್‌ಎಸ್‌ಎ)

ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ನಿಕಲ್)

ಒಟ್ಟು ಹುದ್ದೆಗಳು : 50 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಭಾರತದ ವಿವಿದ ರಾಜ್ಯಗಳಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ

  • ಮೇರಿಟ್ ಆಧಾರದ ಮೇಲೆ ಪರೀಕ್ಷೆಗೆ ಕರೆಯಲಾಗುತ್ತದೆ.
  • ದೈಹಿಕ ಪರೀಕ್ಷೆಗಳು
  • ದಾಖಲಾತಿ ಪರೀಶಿಲಣೆ ಮಾಡಲಾಗುವುದು.

ವೇತನ: 56000/-ರೂ-100000/-ರೂಗಳೂ

ವಯೋಮಿತಿ

1) ಜೆನೆರಲ್ ಡ್ಯೂಟಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 01-07-1997 ರಿಂದ 30-06-2001 ರ ನಡುವೆ ಜನಿಸಿರಬೇಕು.

2) ಕಮರ್ಷಿಯಲ್ ಪೈಲಟ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-07-1997 ರಿಂದ 30-06-2003 ರ ನಡುವೆ ಜನಿಸಿರಬೇಕು.

3) ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ಸಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ದಿನಾಂಕ 01-07-1997 ರಿಂದ 30-06-2001 ರ ನಡುವೆ ಜನಿಸಿರಬೇಕು.

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 06-12-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 17-12-2021

ವಿದ್ಯಾರ್ಹತೆ

1) ಜೆನೆರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಪದವಿ ಹೊಂದಿರಬೇಕು.

2) ಕಮರ್ಷಿಯಲ್ ಪೈಲರ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಯು.ಸಿ ಪಾಸ್ ಮಾಡಿರಬೇಕು.

3) ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ನಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.E ಪದವಿ ಹೊಂದಿರಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ವಿದ್ಯಾರ್ಹತೆ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

OFFICIAL WEBSITE

Apply Now

NOTIFICATION

Leave a Reply

Your email address will not be published. Required fields are marked *