Institute for social and economic change recruitment 2021 ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಹ್ವಾನ

institute for social and economic change recruitment 2021  (ISEC) ನ ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನಾ ಕೇಂದ್ರದಲ್ಲಿ ಖಾಲಿ ಇರುವ 12 ಕ್ಷೇತ್ರ ತನಿಖಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

institute for social and economic change recruitment 2021  

ಹುದ್ದೆಗಳು: ಕ್ಷೇತ್ರ ತನಿಖಾಧಿಕಾರಿಗಳು – 12

ಅರ್ಜಿಸಲ್ಲಿಸುವು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಪೂರ್ಣ CV ಯೊಂದಿಗೆ 14ನೇ ಡಿಸೆಂಬರ್ 2021 ರಂದು 10.00 AM ನಿಂದ 01.00 PM ರವರೆಗೆ ನಡೆಯುವ ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ

Institute for Social and Economic Change

Dr.V.K.R.V. Rao Road

Nagarabhavi PO Bengaluru-560 072

ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಪ್ರೊ. ಐ ಮಾರುತಿ, (maruthi@isec.cc.in) ಅಥವಾ ಶ್ರೀ ವಿಜಯ್ ಎನ್. ಮಲವೆ (vijay@isec.ac.in) ಅನ್ನು ಸಂಪರ್ಕಿಸಿ,

CSG Karnataka Recruitment 2022

ವಿದ್ಯಾರ್ಹತೆ:-

ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು ಕೃಷಿ ಅರ್ಥಶಾಸ್ತ್ರ, ಅರ್ಥಶಾಸ್ತ್ರ, ಗ್ರಾಮೀಣಾಭಿವೃದ್ಧಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಮತ್ತು ಕ್ಷೇತ್ರ ಮಟ್ಟದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಮಾಸಿಕ ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ 16,000/- ರಿಂದ 30,000/- ರವರೆಗೆ ಮಾಸಿಕ ವೇತನ ನೀಡಲಾಗುವುದು. * ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Official Notification

Leave a Reply

Your email address will not be published. Required fields are marked *