Intelligence Bureau ACIO Recruitment 2023| Any Degree Pass

Intelligence Bureau ACIO Recruitment 2023 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Intelligence Bureau ACIO Recruitment 2023 : Details of Vacancies

ಹುದ್ದೆ : ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಎಕ್ಸಿಕ್ಯೂಟಿವ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 995 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

PM USP Scholarship 2024, pm-usp scholarship eligibility, pm-usp official website

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

UDYOGMAHITI.COM

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 450

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 25, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 15, 2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 19, 2023

Intelligence Bureau ACIO Recruitment 2023 : Important Links

NOTIFICATIONClick Here
APPLY ONLINECLICK HERE
Telegram Join LinkClick Here
WhatsApp Channel LinkClick Here

Leave a Reply

Your email address will not be published. Required fields are marked *