intelligence bureau security assistant recruitment 2022 | multi tasking staff| security assistant 1671 post apply online now

intelligence bureau security assistant recruitment 2022 : ಇಂಟೆಲಿಜೆನ್ಸ್ ಬ್ಯೂರೋ (IB) ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ (SA/Exe) ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜನರಲ್ (MTS/Gen) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿರಿ.

intelligence bureau
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಇಂಟೆಲಿಜೆನ್ಸ್ ಬ್ಯೂರೋ
  • ಉದ್ಯೋಗ ಇಲಾಖೆ : ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್  & ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜನರಲ್
  • ಹುದ್ದೆ ಹೆಸರು : ಸಾಂಖ್ಯಿಕ ನಿರೀಕ್ಷಕರು (ಗ್ರೂಪ್‌ ಸಿ)
    ಹುದ್ದೆಗಳ ಸಂಖ್ಯೆ : 105 RPC
QUALIFICATION ವಿದ್ಯಾರ್ಹತೆ
  • ಅರ್ಜಿ ಸಲ್ಲಿಸಲು 10ನೇ ತರಗತಿಯಲ್ಲಿ ಪಾಸ್ ಮಾಡಿರಬೇಕು.
teligram
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 500/- ರೂ
  • ಎಸ್.ಸಿ, ಎಸ್.ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ: ರೂ. 500/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಆನ್‌ಲೈನ್‌ ಪರೀಕ್ಷೆ, ಆಫ್‌ಲೈನ್‌ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು..

LATTEST NEW JOBS
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ1832
teligram
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. Rs.27,650 – 52,650 ವರೆಗೆ.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ05-11-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ25-11-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ25-11-2022
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now : Available at 05 Nov

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *