isro recruitment 2023 notification pdf | ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿ, apply online now

isro recruitment 2023 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.

INTRODUCTION

isro recruitment 2023 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ISRO
  • ಉದ್ಯೋಗ ಇಲಾಖೆ : ISRO
  • ಉದ್ಯೋಗ ಸ್ಥಳ : Thiruvananthapuram
  • ಒಟ್ಟು ಹುದ್ದೆಗಳು : 63

ಹುದ್ದೆಗಳ ಹೆಸರು

  • Technical Assistant 60
  • Scientific Assistant 02
  • Library Assistant-A 01
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 750Rs

ಒಬಿಸಿ ಅಭ್ಯರ್ಥಿಗಳಿಗೆ :750RS

ಎಸ್.ಸಿ, ಎಸ್.ಟಿ, , ಅಂಗವಿಕ ಅಭ್ಯರ್ಥಿಗಳಿಗೆ: 550/-ರೂಗಳು

👉Mysore district court recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ಸ್ಕಿಲ್ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
isro recruitment 2023
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.70000/- ರೂ.

👉Central Teacher Eligibility Test July 2023

QUALIFICATION ವಿದ್ಯಾರ್ಹತೆ
  • ಡಿಪ್ಲೋಮಾ ಅಥವಾ ಬಿಎಸ್ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-05-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ16-05-2023
isro recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಡಿಪ್ಲೋಮಾ ಅಥವಾ ಬಿಎಸ್ಸಿ ಅಂಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *