itbp constable recruitment 2022| 10ನೇ ಪಾಸ ಆಧವರಿಗೆ | itbp recruitment 2022 | 108 ಕಾನ್ಸಸ್ಟೇಬಲ್ ಹುದ್ದೆಗಳು apply now

Introduction

itbp constable recruitment 2022 ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಕಾನ್ಸ್‌ಟೇಬಲ್ (ಪಯೋನೀರ್) ಹುದ್ದೆಯ ನೇಮಕಾತಿಗಾಗಿ ಪ್ರಕಟಿಸಲಾಗಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದು.

www.udyogmahiti.com

VACANCY DETAILS ಹುದ್ದೆಗಳ ವಿವಿರ :-

ನೇಮಕಾತಿ ಪ್ರಾಧಿಕಾರ : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್

ಹುದ್ದೆ ಹೆಸರು : ಕಾನ್ಸ್‌ಟೇಬಲ್

ಹುದ್ದೆಗಳ ಸಂಖ್ಯೆ : 108

ಉದ್ಯೋಗ ಸ್ಥಳ:- ದೇಶದ ವಿವಿಧ ಕಡೆಗಳಲ್ಲಿ ಕೆಲಸ ನಿರ್ವಹಿಸಬೇಕು

ಹುದ್ದೆಗಳ ವಿಂಗಡಣೆ:- ಅಧಿಸೂಚನೆಯನ್ನು ಡೌನಲೋಡ ಮಾಡಿ ನೋಡಿ

QUALIFICATION ವಿದ್ಯಾರ್ಹತೆ :-

ಎಸ್.ಎಸ್.ಎಲ್.ಸಿ (10ನೇ) ಪಾಸ್ ಆಗಿರಬೇಕು. ಜೊತೆಗೆ 1ವರ್ಷದ ಟ್ರೇಡ ಪ್ರಮಾಣ ಪತ್ರ ಹೊಂದಿರಬೇಕು.

teligram
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ: ರೂ. 0/-
itbp constable recruitment 2022 notification
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ದೈಹಿಕ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಮೇಡಿಕಲ್ ಪರೀಕ್ಷೆ
teligram
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1823
ಒಬಿಸಿ1826
ಎಸ್.ಸಿ-ಎಸ್.ಟಿ, EX ARMY1828
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 47,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

teligram
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ19-08-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ17-09-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ17-09-2022
ಪರೀಕ್ಷಾ ದಿನಾಂಕಅಕ್ಟೋಬರ್ 2022
ಫಲಿತಾಂಶಡಿಸೆಂಬರ್ 2022
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ , ಸಹಿ ಮತ್ತು ಹೆಬ್ಬೆರಳಿನ ಗುರುತು
  5. ಮಾದರಿ ಕೈಬರಹ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
itbp constable recruitment 2022 notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *