itbp head constable recruitment 2022, Apply online now. ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ

itbp head constable ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ ನ್ಯೂಸ್‌ ಇದು. ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯು (ಐಟಿಬಿಪಿ) ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ (ಕಾಂಬಟಂಟ್ ಮಿನಿಸ್ಟೇರಿಯಲ್) ನೇರ ನೇಮಕಾತಿ ನಡೆಸಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಇಂದಿನಿಂದಲೇ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಜುಲೈ 07 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರಿಗೂ ಉದ್ಯೋಗ ಅವಕಾಶ ಇದೆ. ಹುದ್ದೆಗಳ ಕುರಿತು ಇನ್ನಷ್ಟು ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

www.udyogmahiti.com

teligram
itbp head constable recruitment 2022
ಉದ್ಯೋಗ ಇಲಾಖೆ / ಪ್ರಾಧಿಕಾರ : ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌
ಹುದ್ದೆಗಳ ಹೆಸರು : ಹೆಡ್ ಕಾನ್ಸ್‌ಟೇಬಲ್‌
ಹುದ್ದೆಗಳ ಸಂಖ್ಯೆ : 158
Vacancy Details ಹುದ್ದೆಗಳ ವಿವಿರ :

ಹೆಡ್ ಕಾನ್ಸ್‌ಟೇಬಲ್‌ (ಸಿಎಂ) (ಪುರುಷ): 135

ಹೆಡ್ ಕಾನ್ಸ್‌ಟೇಬಲ್‌ (ಸಿಎಂ) (ಮಹಿಳಾ): 23

Job location ಉದ್ಯೋಗ ಸ್ಥಳ:-

ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು

Exam Fee ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
  • ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ.0/-
teligram
Selection Process ಆಯ್ಕೆ ವಿಧಾನ:-

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಶಾರೀರಿಕ ದಕ್ಷತೆ (ಪಿಎಸ್‌ಟಿ), ದೈಹಿಕ ಗುಣಮಟ್ಟದ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆ, ವಿಮರ್ಶೆ ವೈದ್ಯಕೀಯ ಪರೀಕ್ಷೆಗಳು ಇರುತ್ತವೆ…

Salary ವೇತನ: 25000-81000ರೂಗಳು
Age Limit ವಯೋಮಿತಿ:-

ಅಭ್ಯರ್ಥಿಗಳು 02-01-1997ರ ನಂತರ ಜನಿಸಿರಬೇಕು

ಮಿಸಲಾತಿ ವರ್ಗಗಳುಕನಿಷ್ಠ ಗರಿಷ್ಠ
ಸಾಮಾನ್ಯ1825
ಒಬಿಸಿ1825
ಎಸ್.ಸಿ-ಎಸ್.ಟಿ1825
teligram
 Important Date ಮುಖ್ಯದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ08-06-2022
Last Date for Registration07-07-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ07-07-2022
Qualification ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-

ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ಪಾಸ್ ಮಾಡಿರಬೇಕು.

ಕಂಪ್ಯೂಟರ್ ಟೈಪಿಂಗ್ ಜ್ಞಾನ ಹೊಂದಿರಬೇಕು

How to Apply ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

teligram
Documents Required ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಪಿಯುಸಿ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ.
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
ITBP head constable notification 2022

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *