ITBP Head Constable (Combatant Ministerial) recruitment ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) ಕಾನ್ಸ್‌ಟೇಬಲ್ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ ಹೆಸರು : ಹೆಡ್ ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ : 158
ಉದ್ಯೋಗ ಸ್ಥಳ:-
ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ರಾಜ್ಯಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
SALARY ಮಾಸಿಕ ವೇತನ :
25,500 ರಿಂದ 81,100 ರೂ
AGE LIMIT ವಯೋಮಿತಿ ಅರ್ಹತೆ :
- ಅಭ್ಯರ್ಥಿಗಳು 02-01-1997 ಕ್ಕಿಂತ ಮುಂಚಿತವಾಗಿ ಹುಟ್ಟಿರಬಾರದು.
- ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ.
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 25 |
ಎಸ್.ಸಿ-ಎಸ್.ಟಿ | 18 | 25 |
BSF Recruitment 2022
QUALIFICATION ವಿದ್ಯಾರ್ಹತೆ :
ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್/10+2 ಹೊಂದಿರಬೇಕು.
APPLICATION FEE ಅರ್ಜಿಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ 100/-
ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
ಎಸ್.ಸಿ, ಎಸ್.ಟಿ ಮತ್ತು ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳು, : ರೂ.0/-
EXPERIENCE ಕಾರ್ಯಾನುಭವ :
ಎಲ್ಲ ಪ್ರೇಷರ್ಸ್ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯು ದೈಹಿಕ ದಕ್ಷತೆ ಪರೀಕ್ಷೆ (PET) ದೈಹಿಕ ಗುಣಮಟ್ಟದ ಪರೀಕ್ಷೆ (PST) ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲಾತಿ, ವಿವರವಾದ ಪರೀಕ್ಷೆ (DME) ವೈದ್ಯಕೀಯ ಪರೀಕ್ಷೆ (RME) ವೈದ್ಯಕೀಯ ಪರೀಕ್ಷೆ.
IMPORTANT DATES ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 08-06-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 07-07-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 07-07-2022 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
ಫಲಿತಾಂಶ | ಮುಂದೆ ತಿಳಿಸಲಾಗುವುದು |

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- 12ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇ-ಮೇಲ್ ವಿಳಾಸ ಮತ್ತು ಮೋಬೈಲ್ ನಂಬರ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.
ITBP Head Constable APPLY NOW
ITBP Head Constable Recruitment 2022 NOTIFICATION
AFCET EXAM 2022 (IAF Recruitment 2022)
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ ಉದ್ಯೋಗ ಮಾಹಿತಿ ಪಡೆಯಿರಿ.
