jobs in bangalore for freshers, central bank of india recruitment 2023, apply now

jobs in bangalore for freshers: ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾ’ವು ದೇಶದ ಪ್ರಮುಖ ಪಬ್ಲಿಕ್ ಸೆಕ್ಟಾರ್ ಬ್ಯಾಂಕ್‌. ದೇಶದ ಬ್ರ್ಯಾಂಚ್ ಗಳಲ್ಲಿ ಖಾಲಿ ಇರುವ ಅಗತ್ಯ 5000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

jobs in bangalore for freshers
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾ
  • ಉದ್ಯೋಗ ಇಲಾಖೆ : ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾ
  • ಉದ್ಯೋಗ ಸ್ಥಳ : ಬೆಂಗಳೂರು
  • ಹುದ್ದೆ ಹೆಸರು : ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ : 5000

ಹುದ್ದೆಗಳ ವಿವರ

  • 5000 ಅಪ್ರೆಂಟಿಸ್ ಹುದ್ದೆಗಳು ಇದರಲ್ಲಿ ನಮ್ಮ ಕರ್ನಾಟಕದಲ್ಲಿ 70ಹುದ್ದೆಗಳು ಖಾಲಿ ಇವೆ
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 600+GST/-
  • ಒಬಿಸಿ ಅಭ್ಯರ್ಥಿಗಳಿಗೆ :600+GST/-
  • ಎಸ್.ಸಿ, ಎಸ್.ಟಿ : , ಅಂಗವಿಕಲ  ಅಭ್ಯರ್ಥಿಗಳಿಗೆ: 400+GST/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಹಾಗೂ ಅಭ್ಯರ್ಥಿಗಳು ಕನ್ನಡ ಸ್ಥಳೀಯ ಭಾಷೆಯಲ್ಲಿ ಪರಿಣಿತರಾಗಿರಬೇಕು.

KMF VIMUL Recruitment 2023
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ1832
jobs in bangalore for freshers
SALARY ವೇತನ:-

ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000/- ನಿಗದಿಪಡಿಸಲಾಗಿದೆ.

QUALIFICATION ವಿದ್ಯಾರ್ಹತೆ

ನೇಮಕಾತಿ ಅಧಿಸೂಚನೆಯ ಪ್ರಕಾರ ಅಭಿವೃದ್ಧಿಗಳು ಪದವಿಯಲ್ಲಿ ಪಾಸ್ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ03-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ22-04-2023
jobs in bangalore for freshers
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ್ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Click Here To Join YouTube Channel

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *