Karnataka anganwadi recruitment 2022 | ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ Apply now

Karnataka anganwadi recruitment 2022: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ.

Karnataka anganwadi recruitment 2022

VACANCY DETAILS ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳು :- 1000+ ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:- ಅಭ್ಯರ್ಥಿಗಳು ದಕ್ಷಿಣ ಕನ್ನಡದ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು

ನೇಮಕಾತಿ ಜಿಲ್ಲೆಗಳು : ಕೊಪ್ಪಳ, ಶಿವಮೊಗ್ಗ, ತುಮಕೂರು,ಕೊಡಗು

teligram
ಹುದ್ದೆಗಳ ವಿಂಗಡಣೆ:-

ಜಿಲ್ಲಾವಾರು ಅಂಗನವಾಡಿ ಕೇಂದ್ರಗಳ ಪಟ್ಟಿ ನೊಡಲು ಕೆಳಗೆ ನೀಡಿರುವ ಲಿಂಕ ಮೂಲಕ ಅಧಿಸೂಚನೆಯನ್ನು ಡೌನಲೋಡ ಮಾಡಿಕೊಳ್ಳಿ

QUALIFICATION ವಿದ್ಯಾರ್ಹತೆ :-
  • ಅಂಗನವಾಡಿ ಕಾರ್ಯಕರ್ತೆಯರು : 10ನೇ ತರಗತಿಯಲ್ಲಿ ಪಾಸ್
  • ಅಂಗನವಾಡಿ ಸಹಾಯಕಿ: 4ನೇ – 9ನೇ ತರಗತಿಯಲ್ಲಿ ಪಾಸ್
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ.
  • ವಯಸ್ಸು, ಮೀಸಲಾತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.

www.udyogmahiti.com

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
SALARY ವೇತನ:-
  • ಅಂಗನವಾಡಿ ಕಾರ್ಯಕರ್ತೆಯರು : ಮಾಸಿಕ ರೂ. 10000
  • ಅಂಗನವಾಡಿ ಸಹಾಯಕಿ: ಮಾಸಿಕ ರೂ. 5000
teligram
IMPORTANT DATES  ಪ್ರಮುಖ ದಿನಾಂಕಗಳು:-
Sl. NoDistrictOpening DateClosing Date
1Tumakuru29-08-202227-09-2022
2Koppal25-08-202223-09-2022
3Kodagu17-08-202215-09-2022
4Shivamogga16-08-202216-09-2022
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಥವಾ ವಿದ್ಯಾರ್ಹತೆ ಅಂಕಪಟ್ಟಿ
  • 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

APPLY NOW

Karnataka anganwadi recruitment 2022 Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *