Karnataka apex bank recruitment 2022 ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿಯಿರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ [online] ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲ.
Karnataka apex bank recruitment 2022
ಹುದ್ದೆಗಳ ವಿವಿರ :


ಒಟ್ಟು ಹುದ್ದೆಗಳು : 79 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 1000/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 1000/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.500/-
ಆಯ್ಕೆ ವಿಧಾನ:- ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ: 23000-87000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 17-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 16-04-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
- ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡಾ 60 ರಷ್ಟು ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇಕಡಾ 55ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಅಭ್ಯರ್ಥಿಗಳು ಕನ್ನಡವನ್ನು ಓದುವ ಸಾಮಥ್ರ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು; ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರತಗಿ ಅಂಕಪಟ್ಟಿ
- ಪದವಿ ಅಂಕಪಟ್ಟಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
