Karnataka civil pc selection list 2022 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Karnataka civil pc selection list 2022 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು.

ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಡ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ತಾತ್ಕಾಲಿಕ ಆಯ್ಕೆಪಟ್ಟಿ, ಇದೀಗ ಪ್ರಕಟಗೊಂಡಿದ

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ಡೌನೋಡ್ ಮಾಡಿಕೊಳ್ಳಬಹುದಾಗಿದೆ.

karnataka civil pc selection list 2022

Download list

Leave a Reply

Your email address will not be published. Required fields are marked *