4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟಿಸಿದೆ.karnataka civil police constable exam date 2021

karnataka civil police constable exam date 2021 ಕರ್ನಾಟಕ ಪೊಲೀಸ್ ಇಲಾಖೆಯು 2021ನೇ ಸಾಲಿನ 4000 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ.

ಕರ್ನಾಟಕ ಪೊಲೀಸ್ ಇಲಾಖೆಯು 2021ನೇ ಸಾಲಿನ 4000 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 24-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

Karnataka civil police constable exam date 2021

ಕರ್ನಾಟಕ ಪೊಲೀಸ್ ಇಲಾಖೆಯು ಅಕ್ಟೋಬರ್ 24, 2021 ರಂದು ಸಿವಿಲ್ ಪಿಸಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಿದ್ದು, ಒಂದು ವೇಳೆ ಈ ದಿನಾಂಕದ ವೇಳೆಗೆ ಕೊರೊನಾ 3 ನೇ ಅಲೆ ಅಥವಾ ಇತರೆ ಯಾವುದೇ ಅಡೆತಡೆಗಳು ಎದುರಾದಲ್ಲಿ ಮಾತ್ರ ಆ ದಿನಾಂಕದಂದು ಪರೀಕ್ಷೆ ರದ್ದು ಮಾಡಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪೊಲೀಸ್‌ ಇಲಾಖೆಯು ಶೀಘ್ರದಲ್ಲೇ ಕರೆ ಪತ್ರ ಅಪ್‌ಲೋಡ್ ಮಾಡಲಿದೆ.

Hall ticket

website

Leave a Reply

Your email address will not be published. Required fields are marked *