Karnataka Civil Police Constable Recruitment 2022, 1591 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗೆ ಅಧಿಸೂಚನೆ

Karnataka Civil Police Constable Recruitment 2022 ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಇದೀಗ ಮತ್ತೊಂದು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. 1137+454KK ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಗೆಜೆಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅಕ್ಟೋಬರ್ 20 ರಿಂದ ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಆಸಕ್ತರು ಕೆಳಗಿನ ಮಾಹಿತಿಗಳನ್ನು ತಿಳಿದು, ಅಂದಿನಿಂದ ಅರ್ಜಿ ಸಲ್ಲಿಸಬಹುದು.

VACANCY DETAILS ಹುದ್ದೆಗಳ ವಿವಿರ

ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಪುರುಷ) : 683
ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಮಹಿಳಾ) : 229
ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಪುರುಷ) (ತೃತೀಯ ಲಿಂಗ) : 22
ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಮಹಿಳಾ) (ತೃತೀಯ ಲಿಂಗ) : 10
ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಪುರುಷ) : 134
ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಮಹಿಳಾ) : 57
ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಪುರುಷ) (ತೃತೀಯ ಲಿಂಗ) : 1
ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್‌ (ನಾಗರಿಕ) (ಮಹಿಳಾ) (ತೃತೀಯ ಲಿಂಗ) : 1
ಕಲ್ಯಾಣ ಕರ್ನಾಟಕ ಸಿವಿಲ್ ಪಿಸಿ ಹುದ್ದೆಗಳು : 454
ಒಟ್ಟು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು : 1591

QUALIFICATION ವಿದ್ಯಾರ್ಹತೆ
  • ದ್ವಿತೀಯ ಪಿಯುಸಿ ಪಾಸ್. ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
Karnataka Civil Police Constable Recruitment
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 400/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 400/- ರೂ
  • ಎಸ್.ಸಿ, ಎಸ್.ಟಿ ಪ್ರವರ್ಗ-1  ಅಭ್ಯರ್ಥಿಗಳಿಗೆ: ರೂ. 200/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ದೈಹಿಕ ಪರೀಕ್ಷೆ,
  • ಲಿಖಿತ ಪರೀಕ್ಷೆ,
  • ವೈದ್ಯಕೀಯ ಪರೀಕ್ಷೆ
Karnataka Civil Police Constable Recruitment
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1925
ಒಬಿಸಿ1927
ಎಸ್.ಸಿ-ಎಸ್.ಟಿ & ಪ್ರವರ್ಗ-11927
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21000-42000 ವರೆಗೆ.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ20-10-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ21-11-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ23-11-2022
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?
  • ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now : Available at 20 oct

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *