Karnataka Food Department Recruitment 2023| 12TH, ANY DEGREE PASS | 386 POST apply online now

Karnataka Food Department Recruitment 2023: ರಾಜ್ಯ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ಈ ಹುದ್ದೆಗಳ ಭರ್ತಿಗೆ ಸಿಕ್ಕಿದ್ದು, ಒಟ್ಟು 386 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : KEA
  • ಉದ್ಯೋಗ ಇಲಾಖೆ : Karnataka Food Department Recruitment
  • ಹುದ್ದೆ ಹೆಸರು : ವಿವದ ಹುದ್ದೆಗಳು
    ಹುದ್ದೆಗಳ ಸಂಖ್ಯೆ : 386
Karnataka Food Department Recruitment 2023

ಹುದ್ದೆಗಳ ವಿವರ

  • ಸಹಾಯಕ ವ್ಯವಸ್ಥಾಪಕರು : 10
  • ಗುಣಮಟ್ಟ ನಿರೀಕ್ಷಕರು : 23
  • ಹಿರಿಯ ಸಹಾಯಕರು (ಲೆಕ್ಕ): 33
  • ಹಿರಿಯ ಸಹಾಯಕರು: 57
  • ಕಿರಿಯ ಸಹಾಯಕರು: 263
  • ಒಟ್ಟು ಹುದ್ದೆಗಳು : 386
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : ಮುಂದೆ ತಿಳಿಸಲಾಗುವುದು

ಒಬಿಸಿ ಅಭ್ಯರ್ಥಿಗಳಿಗೆ : ಮುಂದೆ ತಿಳಿಸಲಾಗುವುದು

ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ಮುಂದೆ ತಿಳಿಸಲಾಗುವುದು

PDO Recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1822
ಎಸ್.ಸಿ-ಎಸ್.ಟಿ1835
Karnataka Food Department Recruitment 2023
SALARY ವೇತನ:- ಮುಂದೆ ತಿಳಿಸಲಾಗುವುದು.
QUALIFICATION ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಹಾಗೂ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿರಬೇಕು

IMPORTANT DATES  ಪ್ರಮುಖ ದಿನಾಂಕಗಳು:-

ನೋಟಿಫಿಕೇಶನ್‌ ಅನ್ನು ಕೆಇಎ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡುವ ದಿನಾಂಕ : 15-04-2023

ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-04-2023

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 17-05-2023

ಅಪ್ಲಿಕೇಶನ್ ಶುಲ್ಕ ಪಾವತಿ ಮಾಡಲು ಕೊನೆ ದಿನಾಂಕ : 20-05-2023

HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

10ನೇ ತರಗತಿ ಅಂಕಪಟ್ಟಿ

ವಿದ್ಯಾರ್ಹತೆ ಅಂಕಪಟ್ಟಿ

ಆಧಾರ ಕಾರ್ಡ

ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *