Karnataka forest department recruitment 2023, Notification, Application From, Click here to full details

Karnataka forest department recruitment 2023 ಕರ್ನಾಟಕ ಅರಣ್ಯ ಇಲಾಖೆಯು ಕೆಎಫ್‌ಡಿ ಯಲ್ಲಿ ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Introduction

Karnataka forest department recruitment 2023 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Karnataka forest department recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ ಇಲಾಖೆ
  • ಉದ್ಯೋಗ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
  • ಉದ್ಯೋಗ ಸ್ಥಳ : Karnataka
  • ಹುದ್ದೆ ಹೆಸರು : ಆನೆ ಕಾವಾಡಿಗ
  • ಹುದ್ದೆಗಳ ಸಂಖ್ಯೆ : 19

ಹುದ್ದೆಗಳ ವಿವರ

  • ಕೊಡಗು – 4
  • ಚಾಮರಾಜನಗರ – 6
  • ಮೈಸೂರು – 5
  • ಶಿವಮೊಗ್ಗ – 4
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 0Rs

ಒಬಿಸಿ ಅಭ್ಯರ್ಥಿಗಳಿಗೆ :0RS

ಎಸ್.ಸಿ, ಎಸ್.ಟಿ, ಅಂಗವಿಕಲ, ಮಹಿಳಾ ಹಾಗೂ ಮಾಜಿ ಸೈನಿಕ  ಅಭ್ಯರ್ಥಿಗಳಿಗೆ: ಶುಲ್ಕ ವಿನಾಯತಿ ಇದೆ.

➡️PDO Recruitment 2023

➡️UPSC IES/ ISS Exam 2023 Notification

➡️AIIMS Recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

Karnataka forest department recruitment 2023 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಅರಣ್ಯ ಇಲಾಖೆಯ ನಿಯಮಾನುಸಾರದಂತೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
Karnataka forest department recruitment 2023
SALARY ವೇತನ:-

ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18600-32600/- ನಿಗದಿಪಡಿಸಲಾಗಿದೆ.

QUALIFICATION ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನ್ನಡ ಮಾತನಾಡುವ ಹಾಗೂ ಅರ್ಥೈಸಿಕೊಳ್ಳುವ ಸಾಮರ್ಥ್ಯ ಮತ್ತು ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವದು ಕಡ್ಡಾಯವಾಗಿರುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ01-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ29-04-2023
karnataka forest department recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ನಮೂನೆಯನ್ನು ಡೌನಲೋಡ ಮಾಡಿಕೊಂಡು ಅಂಚೆ ಮೂಲಕ  ಅರ್ಜಿ ಸಲ್ಲಿಸಬೇಕು

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ :

Karnataka forest department recruitment 2023

ಕೊಡಗು ಜಿಲ್ಲೆಯ ಅರ್ಜಿ ಸಲ್ಲಿಕೆ ವಿಳಾಸ : “ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ”, ಕೊಡಗು ವೃತ್ತ, ಅರಣ್ಯ ಭವನ, ಮೈಸೂರು ರಸ್ತೆ, ಮಡಿಕೇರಿ – 571201, ಕೊಡಗು

ಮೈಸೂರು ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : “ಅರಣ್ಯ ಸಂವಕ್ಷಣಾಧಿಕಾರಿಗಳ ಕಛೇರಿ”, ಮೈಸೂರು ವೃತ್ತ, ಅರಣ್ಯ ಭವನ, ಅಶೋಕಪುರಂ, ಮೈಸೂರು – 570008

ಶಿವಮೊಗ್ಗ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ವೃತ್ತ, ಶಿವಮೊಗ್ಗ.

ಹೊಳೆಹೊನ್ನೂರು ರಸ್ತೆ, ಸರ್ಕಾರಿ ಶ್ರೀಗಂಧ ಕೋಠಿ ಆವರಣ, ವಿದ್ಯಾನಗರ, ಶಿವಮೊಗ್ಗ – 577203

ಚಾಮರಾಜ ನಗರ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಚಾಮರಾಜ ವೃತ್ತ, ಸುಲ್ತಾನ್ ಷರೀಫ್ ವೃತ್ತ, ಸತ್ಯಮಂಗಲ ರಸ್ತೆ, ಚಾಮರಾಜನಗರ -571313

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Application form download

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *