Karnataka forest guard exam key answer 2021, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 339 ಅರಣ್ಯ ರಕ್ಷಕ ಹುದ್ದೆಗಳ ಸರಿ ಉತ್ತರಗಳು ಬಿಡುಗಡೆ ಈಗಲೇ ನಿಮ್ಮ ಸರಿ ಉತ್ತರಗಳು ಚೆಕ್ ಮಾಡಿಕೊಳ್ಳಿ

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 339 ಅರಣ್ಯ ರಕ್ಷಕ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ 11 ವೃತ್ತಗಳಲ್ಲಿ ದಿನಾಂಕ: 05.12.2021 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

Karnataka forest guard exam key answer 2021

ಲಿಖಿತ ಪರೀಕ್ಷೆಯ ಕುರಿತಂತೆ ಕೀ ಉತ್ತರಗಳನ್ನು ಈ ಪ್ರಕಟಣೆಯೊಂದಿಗೆ ಲಗತ್ತಿಸಿರುವ ಅನುಬಂಧಗಳಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಕೀ ಉತ್ತರಗಳ ಕುರಿತು ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ, ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಮಾತ್ರ ಈ ಕೆಳಕಂಡ ನಮೂನೆಯಲ್ಲಿ ನಮೂದಿಸಿ, ಈ ಕಛೇರಿಯ ಇ-ಮೇಲ್ kfdfg2021@gmail.com ಗೆ ದಿನಾಂಕ: 13.12.2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸತಕ್ಕದ್ದು.

ನಿಗಧಿತ ನಮೂನೆಯಲ್ಲಿಯೇ ಕೀ ಉತ್ತರಗಳ ಕುರಿತು ಆಕ್ಷೇಪಣೆಯನ್ನು ಸಲ್ಲಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ನಮೂನೆಯಲ್ಲಿ ಸಲ್ಲಿಸುವ ಆಕ್ಷೇಪಣೆ ಹಾಗೂ ನಿಗಧಿತ ದಿನಾಂಕ ಮತ್ತು ಸಮಯದ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

Key Answers

Official website

Leave a Reply

Your email address will not be published. Required fields are marked *