Karnataka forest watcher recruitment 2023 :ಕರ್ನಾಟಕ ಅರಣ್ಯ ಇಲಾಖೆಯ ಬಳ್ಳಾರಿ ವೃತ್ತದಲ್ಲಿ ಖಾಲಿ ಇರುವ 9 ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಹಾಗೂ 11 ಉಳಿಕೆ ಮೂಲ ವೃಂದದ ಅರಣ್ಯ ವೀಕ್ಷಕ ಸೇರಿ ಒಟ್ಟು 20 ಅರಣ್ಯ ವೀಕ್ಷಕರ ಪೋಸ್ಟ್‌ಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹವಿರುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 26 ರ ಸಂಜೆ 05-30 ಗಂಟೆವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಅಕ್ಟೋಬರ್ 31 ರವರೆಗೆ ಸಲ್ಲಿಸಲು ಅವಕಾಶ ಇರುತ್ತದೆ.
Karnataka forest watcher recruitment 2023
Table of Contents
VACANCY DETAILS ಹುದ್ದೆಗಳ ವಿವಿರ
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಫಾರೆಸ್ಟ್ ಡಿಪಾರ್ಟ್‌ಮೆಂಟ್
ಹುದ್ದೆ ಹೆಸರು : ಅರಣ್ಯ ವೀಕ್ಷಕ (Forest Watcher)
ಅರಣ್ಯ ವೃತ್ತ: ಬಳ್ಳಾರಿ ಅರಣ್ಯ ವೃತ್ತ
ಹುದ್ದೆಗಳ ಸಂಖ್ಯೆ : 20
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ : Available Soon
- ಒಬಿಸಿ ಅಭ್ಯರ್ಥಿಗಳಿಗೆ : Available Soon
- ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : Available Soon
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
- ಸ್ಪರ್ಧಾತ್ಮಕ ಪರೀಕ್ಷೆ
- PET / PST ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
➡forest watcher recruitment 2023
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 27 |
ಎಸ್.ಸಿ-ಎಸ್.ಟಿ, ಪ್ರವರ್ಗ-1 | 18 | 30 |
SALARY ವೇತನ:-
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ 21000-37000RS ವೇತನವನ್ನು ನೀಡಲಾಗುವುದು.
QUALIFICATION ವಿದ್ಯಾರ್ಹತೆ
ಅರಣ್ಯ ವೀಕ್ಷಕ (Forest Watcher): 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 27-09-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 26-10-2023 |
ಶುಲ್ಕ ಪಾವತಿ ಕೊನೆ ದಿನಾಂಕ | 26-10-2023 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
- ಯೋಜನಾ ನಿರಾಶ್ರಿತ ಪ್ರಮಾಣಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ
