Karnataka High Court Civil Judge Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯವು, ಪ್ರಸ್ತುತ ಖಾಲಿ ಇರುವ ಹಾಗೂ ಬ್ಯಾಕ್ಲಾಗ್ ಹುದ್ದೆಗಳೂ ಸೇರಿದಂತೆ ಸಿವಿಲ್ ನ್ಯಾಯಾಧೀಶರ 56 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Karnataka High Court Civil Judge Recruitment 2022
ಹುದ್ದೆಗಳ ವಿವಿರ :
ನೇಮಕಾತಿ ಸಂಸ್ಥೆ / ಪ್ರಾಧಿಕಾರ: ಕರ್ನಾಟಕ ಹೈಕೋರ್ಟ್
ಹುದ್ದೆಗಳ ಹೆಸರು : ಸಿವಿಲ್ ನ್ಯಾಯಾಧೀಶರು
ಒಟ್ಟು ಹುದ್ದೆಗಳು : 56 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು
BSF Group B Recruitment 2022
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 500/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ 500/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.250/-
ಆಯ್ಕೆ ವಿಧಾನ:- : ಉಚ್ಚ ನ್ಯಾಯಾಲಯವು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸಲಿದೆ. ಈ ಎರಡು ಪರೀಕ್ಷೆಗಳಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದಲ್ಲಿ ನೇಮಕಾತಿ ನಡೆಸಲಿದೆ.
ಪರೀಕ್ಷಾ ವಿಧಾನ ಹೇಗಿರಲಿದೆ
- ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು 3 ಹಂತಗಳನ್ನು ಒಳಗೊಂಡಿರುತ್ತದೆ.
- ಪೂರ್ವಭಾವಿ ಪರೀಕ್ಷೆ (100 ಅಂಕಗಳಿಗೆ ವಸ್ತುನಿಷ್ಠ ಮಾದರಿ ಪ್ರಶ್ನೆ ಪತ್ರಿಕೆ)
- ಮುಖ್ಯ ಲಿಖಿತ ಪರೀಕ್ಷೆ (ಗರಿಷ್ಠ ಅಂಕಗಳು 100)
- ಮೌಖಿಕ ಪರೀಕ್ಷೆ (ಗರಿಷ್ಠ ಅಂಕಗಳು 100)
- ಕಂಪ್ಯೂಟರ್ ಜ್ಞಾನದ ಪರೀಕ್ಷೆ (ಗರಿಷ್ಠ ಅಂಕಗಳು 25)
- ಆಯ್ಕೆಯಾದ ಅಭ್ಯರ್ಥಿಗಳು, ಪ್ರಾರಂಭದಲ್ಲಿ 2 ವರ್ಷಗಳ ಅವಧಿಗೆ ಅಥವಾ ವಿಸ್ತರಿಸಬಹುದಾದ ಅವಧಿಗೆ ಪ್ರೊಬೇಷನಲ್ಲಿರುತ್ತಾರೆ.
ವೇತನ: 27700-447770ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 27-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 23-05-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 26-06-2022 |
ಪರೀಕ್ಷಾ ದಿನಾಂಕ | ಅಗಸ್ಟ್ |
ಫಲಿತಾಂಶ | – |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
- ವಿದ್ಯಾರ್ಹತೆ ಮತ್ತು ವಯೋಮಿತಿ ಅರ್ಹತೆಗಳು ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಪಾಸ್ ಮಾಡಿರಬೇಕು. ಹಾಗೂ ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
- ಅಭ್ಯರ್ಥಿಗಳ ವಯಸ್ಸು, ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ, ಇತರೆ ಅಭ್ಯರ್ಥಿಗಳಿಗೆ 35 ವರ್ಷ ವಯಸ್ಸು ಮೀರಿರಬಾರದು.
- ಮಾಜಿ-ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇರುತ್ತದೆ..
- ಸಬ್‌ಇನ್ಸ್‌ಪೆಕ್ಟರ್ (ವರ್ಕ್ಸ್) : ಕೇಂದ್ರ ಅಥವಾ ರಾಜ್ಯ ಸರ್ಕಾರಿ ಅಂಗೀಕೃತ ವಿವಿ / ಶಿಕ್ಷಣ ಸಂಸ್ಥೆಗಳಿಂದ 3 ವರ್ಷದ ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
- ಸಬ್‌ಇನ್ಸ್‌ಪೆಕ್ಟರ್ (ಇಲೆಕ್ಟ್ರಿಕಲ್) : ಕೇಂದ್ರ ಅಥವಾ ರಾಜ್ಯ ಸರ್ಕಾರಿ ಅಂಗೀಕೃತ ವಿವಿ / ಶಿಕ್ಷಣ ಸಂಸ್ಥೆಗಳಿಂದ 3 ವರ್ಷದ ಡಿಪ್ಲೊಮ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
