ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ( karnataka high court recruitment 2021 ) , 150 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಸಲ್ಲಿಸಬಹುದೆಂದು ಅಧಿಸೂಚಿಸಲಾಗಿದೆ.
ಒಟ್ಟು 150 ಬೆರಳಚ್ಚುಗಾರರ ಹುದ್ದೆಗಳಿಗೆ ನೇಮಕಾತಿ 2021
ಹುದ್ದೆಗಳ ವಿವಿರ ಹಿಗಿದೆ.


ಉದ್ಯೋಗ ಸ್ಥಳ :- ಕರ್ನಾಟಕದಲ್ಲಿ
ವಿದ್ಯಾರ್ಹತೆ:-
- ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಪಾಸ್ ಆಗಿರಬೇಕು ಜೊತೆಗೆ
- ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಅತ್ಯಾವಶ್ಯಕವಾಗಿರುತ್ತದೆ.
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ₹25000-80000/-ರೂಗಳು ಕೊಡಲಾಗುತ್ತದೆ.
ಅರ್ಜಿಶುಲ್ಕ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 350/-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 200/–ರೂಗಳು
* ಸರಕಾರಿ ಬ್ಯಾಂಕಗಳಲ್ಲಿ 5830 ಕ್ಲರ್ಕ ಹುದ್ದೆಗಳ ಭರ್ಜರಿ ನೇಮಕಾತಿ
ವಯೋಮಿತಿ
ಕನಿಷ್ಠ ವಯೋಮಿತಿ : 18ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ35ವರ್ಷ
ಒಬಿಸಿ 38ವರ್ಷ
ಎಸ್.ಸಿ.ಎಸ್.ಟಿ 40ವರ್ಷ
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 25-10-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 27-11-2021
ಪರೀಕ್ಷಾ ದಿನಾಂಕಗಳು: ನವೆಂಬರ-ಡಿಸೆಂಬರ್ ತಿಂಗಳಿನಲ್ಲಿ
ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು
- 10ನೇ ತರಗತಿ ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಆಧಾರ ಕಾರ್ಡ
- ಅಭ್ಯರ್ಥಿಯ ಪೋಟೋ
- ಅಭ್ಯರ್ಥಿಯ ಮೋಬೈಲ ಸಂಖ್ಯೆ
- ಮೀಸಲಾತಿ ಪ್ರಮಾಣ ಪತ್ರಗಳು