Karnataka land surveyor recruitment 2023, 2000 ಭೂಮಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ, apply online now

Karnataka land surveyor recruitment 2023 : ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್, ಕರ್ನಾಟಕ, ಕಂದಾಯ ಇಲಾಖೆ ಕರ್ನಾಟಕ ಪರವಾನಗಿ ಭೂಮಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದು.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : Karnataka, Revenue Dept
  • ಉದ್ಯೋಗ ಇಲಾಖೆ : Karnataka Licensed Surveyor
  • ಹುದ್ದೆ ಹೆಸರು : ಭೂಮಾಪಕ
  • ಹುದ್ದೆಗಳ ಸಂಖ್ಯೆ : 2000
Karnataka land surveyor recruitment 2023 ಜಿಲ್ಲಾವಾರು ಹುದ್ದೆಗಳ ವಿವಿರ

www.udyogmahiti.com

QUALIFICATION ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 12th Class (Science), Diploma (Civil), BE/ B.Tech (Civil). ಪರೀಕ್ಷೆ ಪಾಸ್‌ ಮಾಡಿರಬೇಕು

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 1000/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 1000/- ರೂ
  • ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 1000/- ರೂ
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ  ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1865
ಒಬಿಸಿ1865
ಎಸ್.ಸಿ-ಎಸ್.ಟಿ1865
Karnataka land surveyor recruitment 2023
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಕಮಿಷನ್ ಆದರಿತ ವೇತನ ಕೊಡಲಾಗುವುದು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ02-02-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ20-02-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ20-02-2023
ಪರೀಕ್ಷಾ ದಿನಾಂಕ2023 ರ ಏಪ್ರಿಲ್.
ಫಲಿತಾಂಶಮುಂದೆ ತಿಳಿಸಲಾಗುವುದು
Karnataka land surveyor recruitment 2023
teligram
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *