ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ( Karnataka police recruitment 2022) ಯಿಂದ 206 ಹುದ್ದೆಗಳ ಭರ್ಜರಿ ನೇಮಕಾತಿ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ ಈ ಕುರಿತ ಸಂಪೂರ್ಣ ವಿವರ ನಿಮಗಾಗಿ.

Karnataka police recruitment 2022 ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ನೇಮಕಾತಿ 2022

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ನೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹುದ್ದೆಗಳನ್ನು ದೇಶದಲ್ಲಿಯೇ ವಿಶೇಷವಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮೊದಲ ಬಾರಿಗೆ ಸೃಜಿಸಿ ಅಧಿಸೂಚನೆ ಹೊರಡಿಸಿರುವುದು ವಿಶೇಷವಾಗಿದೆ.

ಹುದ್ದೆಗಳ ವಿವಿರ : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆ

ಒಟ್ಟು ಹುದ್ದೆಗಳು : 206 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ:- ಕರ್ನಾಟಕದಲ್ಲಿ

ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 500-ರೂಗಳು

ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 250/-ರೂಗಳು

Bangalore metro recruitment 2022

ಆಯ್ಕೆ ವಿಧಾನ:-ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕರೆಯಲಾಗುತ್ತದೆ.

ವೇತನ:37000-730000ರೂಗಳೂ

ವಯೋಮಿತಿ :-

ಕನಿಷ್ಠ ವಯೋಮಿತಿ : 21 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 35ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ

ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40ವರ್ಷ

ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ17-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ15-01-2022
ಅರ್ಜಿಸಲ್ಲಿಸಲು ಶುಲ್ಕ ತುಂಬಲು ಕೊನೆಯ ದಿನಾಂಕ18-01-2022
karnataka police recruitment 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ.

  1. ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು.

ಅಥವಾ

2. ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಹಾಗೂ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ 01 ವರ್ಷ ಡಿಪ್ಲೊಮಾವನ್ನು ಹೊಂದಿರತಕ್ಕದ್ದು.

ಅಥವಾ

3. ಕಾನೂನಿನ ರೀತ್ಯಾ ಸ್ಥಾಪತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಜೊತೆಗೆ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡ 55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ವಿದ್ಯಾರ್ಹತೆ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

APPLY NOW

NOTIFICATION

Leave a Reply

Your email address will not be published. Required fields are marked *