Karnataka post office recruitment 2023| 10 pass No exams, ಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗೆ ಅಧಿಸೂಚನೆ: ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka post office recruitment 2023: ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಸಕ್ತ ವರ್ಷದ ಎರಡನೇ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಬಾರಿ ಬರೋಬರಿ 30,041 ಜಿಡಿಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.

INTRODUCTION

Karnataka post office recruitment 2023 ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಸಕ್ತ ವರ್ಷದ ಎರಡನೇ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಬಾರಿ ಬರೋಬರಿ 30,041 ಜಿಡಿಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್‌ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಿದವರನ್ನು ಅವರ ವಿದ್ಯಾರ್ಹತೆ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ. ಯಾವುದೇ ಪರೀಕ್ಷೆ ಇರುವುದಿಲ್ಲ. ಆಸಕ್ತರು ಹೆಚ್ಚಿನ ವಿವರ ಕೆಳಗಿನಂತೆ ಓದಿಕೊಂಡು ಅರ್ಜಿ ಹಾಕಿರಿ.

Karnataka post office recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಭಾರತೀಯ ಅಂಚೆ ಇಲಾಖೆ
  • ಹುದ್ದೆ ಹೆಸರು: ಗ್ರಾಮೀಣ ಡಾಕ್ ಸೇವಕ್, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌
  • ಭಾರತದಾದ್ಯಂತ ಹುದ್ದೆಗಳ ಸಂಖ್ಯೆ : 30,041
  • ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 530
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 100Rs
  • ಒಬಿಸಿ EWS ಅಭ್ಯರ್ಥಿಗಳಿಗೆ :100RS
  • ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮೊದಲ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳದಿದ್ದಲ್ಲಿ, ಮತ್ತೆ ಎರಡನೇ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1840
ಒಬಿಸಿ1843
ಎಸ್.ಸಿ-ಎಸ್.ಟಿ1845
Karnataka post office recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10000-30000/- ರೂ.

QUALIFICATION ವಿದ್ಯಾರ್ಹತೆ

ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10th, ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.

➡️belagavi district court recruitment 2023
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ03-08-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ23-08-2023
ಶುಲ್ಕ ಪಾವತಿ ಕೊನೆ ದಿನಾಂಕ23-08-2023
ಅಪ್ಲಿಕೇಶನ್‌ ತಿದ್ದುಪಡಿಗೆ ಅವಕಾಶ24 to 26-08-2023
Karnataka post office recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

Karnataka post office recruitment 2023
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *