Karnataka Postal Circle Recruitment 2023 Notification, Apply online now

Karnataka Postal Circle Recruitment 2023 ಕರ್ನಾಟಕ ಅಂಚೆ ವೃತ್ತದ ಎಲ್ಲ ಜಿಲ್ಲೆ, ತಾಲ್ಲೂಕು ಕಚೇರಿಗಳಲ್ಲಿ ಅಗತ್ಯ ಇರುವ ಪೋಸ್ಟ್‌ಮ್ಯಾನ್‌ಗಳ ನೇಮಕಾತಿಗೆ ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ಒಟ್ಟು 3036 ಪೋಸ್ಟ್‌ಮಾಸ್ಟರ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ವಯಸ್ಸಿನ ಅರ್ಹತೆ, ವೇತನ, ಪ್ರಮುಖ ದಿನಾಂಕಗಳ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ. ಅಲ್ಲದೆ ಅಭ್ಯರ್ಥಿಗಳು ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂದು ಸಹ ಚೆಕ್‌ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ.

www.udyogmahiti.com

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅಂಚೆ ವೃತ್ತ
  • ಉದ್ಯೋಗ ಇಲಾಖೆ : ಕರ್ನಾಟಕ ಅಂಚೆ ವೃತ್ತ
  • ಹುದ್ದೆ ಹೆಸರು : ಗ್ರಾಮೀಣ ಡಾಕ್ ಸೇವಕ್
  • ಹುದ್ದೆಗಳ ಸಂಖ್ಯೆ : 3036
Karnataka Postal Circle Recruitment 2023 ಜಿಲ್ಲಾವಾರು ಹುದ್ದೆಗಳ ವಿವಿರ
teligram
QUALIFICATION ವಿದ್ಯಾರ್ಹತೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು
  • ಅಭ್ಯರ್ಥಿಗಳಿಗೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
  • ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ
  • ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1840
ಒಬಿಸಿ1840
ಎಸ್.ಸಿ-ಎಸ್.ಟಿ1840
SALARY ವೇತನ:-
  • ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್ (ABPM) : Rs.10,000-24,470.
  • ಡಾಕ್ ಸೇವಕ್‌ : Rs.10,000-24,470.
  • ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌ (BPM) : Rs.12,000-29,380 ವರೆಗೆ.
teligram
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ27-01-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ16-02-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ16-02-2023
ಪರೀಕ್ಷಾ ದಿನಾಂಕ
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *