Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ PWD ಇಲಾಖೆಯ AE/JE ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಪ್ರಕಟ ಈಗಲೇ ನಿಮ್ಮ ಹಾಲಟಿಕೇಟ ಡೌನಲೋಡ ಮಾಡಿಕೊಳ್ಳಿ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು (Karnataka Public Service Commission ) ಅಧಿಸೂಚಿಸಿದ ಲೋಕೋಪಯೋಗಿ (PWD) ಇಲಾಖೆಯಲ್ಲಿನ ಒಟ್ಟು 660 ಸಹಾಯಕ ಅಭಿಯಂತರರು(AE) ಮತ್ತು 330 ಕಿರಿಯ ಅಭಿಯಂತರರು (JE) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲೋಕಸೇವಾ ಆಯೋಗವು ಇದೀಗ ತನ್ನ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು,

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

DOWNLOAD HALL TICKET

OFFICAIL WEBSITE

Leave a Reply

Your email address will not be published. Required fields are marked *