KMF Belagavi Recruitment 2023 ಬೆಳಗಾವಿ ಹಾಲು ಉತ್ಪಾದಕರ ಸಂಘದ ವಿವಿಧ ಹುದ್ದೆಗಳಿಗೆ ಅಧಿಸೂಚನೆ apply online now

KMF Belagavi Recruitment 2023 : ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿ ಖಾಲಿ ಇರುವ ವಿವಿಧ 48 ಪೋಸ್ಟ್‌ಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ವಿಸ್ತರಣಾಧಿಕಾರಿ, ಕಿರಿಯ ಸಿಸ್ಟಮ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

INTRODUCTION

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಬೆಳಗಾವಿ ಇಲ್ಲಿ ಖಾಲಿ ಇರುವ ವಿವಿಧ ವೃಂದದ 46 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸವಿವರ ಮಾಹಿತಿಗಳನ್ನು ಕೆಳಗಿನಂತೆ ತಿಳಿಸಲಾಗಿದೆ. ಆಸಕ್ತರು ನಿಗದಿತ ಕೊನೆ ದಿನಾಂಕದೊಳಗೆ ಅಪ್ಲಿಕೇಶನ್‌ ಸಲ್ಲಿಸಿ.

KMF Belagavi Recruitment 2023

VACANCY DETAILS ಹುದ್ದೆಗಳ ವಿವಿರ

ನೇಮಕಾತಿ ಪ್ರಾಧಿಕಾರ : BEMUL

ಹುದ್ದೆ ಹೆಸರು: ವಿವದ ಹುದ್ದೆಗಳ ನೇಮಕಾತಿ ವಿವರ ಕೆಳಗಿನಂತಿದೆ

ಒಟ್ಟು ಹುದ್ದೆಗಳ ಸಂಖ್ಯೆ : 46

ಹುದ್ದೆಗಳ ವಿವರ

  • ಸಹಾಯಕ ವ್ಯವಸ್ಥಾಪಕರು (ಎ.ಹೆಚ್‌& ಎ.ಐ) : 02
  • ಸಹಾಯಕ ವ್ಯವಸ್ಥಾಪಕರು (ವಿತ್ತ) : 01
  • ತಾಂತ್ರಿಕ ಅಧಿಕಾರಿ (ಡಿಟಿ) : 03
  • ತಾಂತ್ರಿಕ ಅಧಿಕಾರಿ (ಇಂಜಿನಿಯರ್ ) : 03
  • ತಾಂತ್ರಿಕ ಅಧಿಕಾರಿ (ಕ್ಯೂಸಿ / ಎಂ.ಬಿ) : 01
  • ವಿಸ್ತರಣಾಧಿಕಾರಿ ದರ್ಜೆ-3 : 10
  • ಆಡಳಿತ ಸಹಾಯಕ ದರ್ಜೆ-2 : 05
  • ಲೆಕ್ಕ ಸಹಾಯಕ ದರ್ಜೆ-2: 05
  • ಮಾರುಕಟ್ಟೆ ಸಹಾಯಕ ದರ್ಜೆ-2 : 02
  • ಕೆಮಿಸ್ಟ್‌ ದರ್ಜೆ-2 : 04
  • ಕಿರಿಯ ಸಿಸ್ಟಮ್ ಆಪರೇಟರ್ : 01
  • ಕಿರಿಯ ತಾಂತ್ರಿಕರು : 09
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 100Rs

ಒಬಿಸಿ EWS ಅಭ್ಯರ್ಥಿಗಳಿಗೆ :100RS

ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ

AGE LIMIT ವಯೋಮಿತಿ ಅರ್ಹತೆ
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
KMF Belagavi Recruitment 2023
SALARY ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25000-95000/- ರೂ.

QUALIFICATION ವಿದ್ಯಾರ್ಹತೆ

ಸಹಾಯಯಕ ವ್ಯವಸ್ಥಾಪಕರು (ಮೇವು ಮತ್ತು ಪ.ಆ) : ಕೃಷಿ ವಿವಿಯಿಂದ ಬಿ.ಎಸ್ಸಿ (ಕೃಷಿ) ಪದವಿ ಹೊಂದಿರತಕ್ಕದ್ದು.

ಸಹಾಯಕ ವ್ಯವಸ್ಥಾಪಕರು (ಪ.ವೈ.ಸೇ/ಕೃ.ಗ) : ಬಿವಿಎಸ್ಸಿ ಮತ್ತು ಎ.ಹೆಚ್‌ ಪದವಿಯನ್ನು ಪಶುವೈದ್ಯಕೀಯ ವಿವಿಯಿಂದ ಪಡೆದಿರಬೇಕು.

ಸಹಾಯಕ ವ್ಯವಸ್ಥಾಪಕರು (ಖರೀದಿ/ಉಗ್ರಾಣ) : ಎಂಬಿಎ/ ಎಂಕಾಂ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪಡೆದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು. ಬೃಹತ್ ಉದ್ದಿಮೆಯ ಉಗ್ರಾಣ ವಿಭಾಗದಲ್ಲಿ 03 ವರ್ಷಗಳ ಸೇವಾನುಭವ ಹೊಂದಿರತಕ್ಕದ್ದು.

ತಾಂತ್ರಿಕ ಅಧಿಕಾರಿ (ಡಿ.ಟಿ): ಬಿಎಸ್ಸಿ (ಡಿ.ಟಿ) / ಬಿ.ಟೆಕ್ (ಡಿ.ಟೆಕ್) ಪದವಿ ಹೊಂದಿರತಕ್ಕದ್ದು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ಡೇರಿ ಪರಿವೀಕ್ಷಕಕರು ದರ್ಜೆ-2 ಸಿವಿಲ್ : ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್, ಜತೆಗೆ ಕಂಪ್ಯೂಟರ್ ಜ್ಞಾನ.

ವಿಸ್ತರಣಾಧಿಕಾರಿ ದರ್ಜೆ-3 : ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ.

ಆಡಳಿತ ಸಹಾಯಕ ದರ್ಜೆ-2 : ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ.

ಲೆಕ್ಕ ಸಹಾಯಕ ದರ್ಜೆ-2: ಬಿಕಾಂ / ಬಿಬಿಎಂ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ.

ಕೆಮಿಸ್ಟ್‌ ದರ್ಜೆ-2 :ಬಿಎಸ್ಸಿ (ಕೆಮಿಸ್ಟ್ರಿ / ಮೈಕ್ರೋಬಯಾಲಜಿ, ಫುಡ್‌ ಸೈನ್ಸ್‌)ಜತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ.

ಜೂನಿಯರ್ ಸಿಸ್ಟಮ್ ಆಪರೇಟರ್ : ಬಿಸಿಎ / ಬಿಎಸ್ಸಿ ಕಂಪ್ಯೂಟರ್ ಸೈನ್ಸ್‌ ಪದವಿ ಅಥವಾ ಡಿಪ್ಲೊಮ ಇನ್‌ ಕಂಪ್ಯೂಟರ್ ಸೈನ್ಸ್‌ ಪಾಸ್.

https://www.udyogmahiti.com/

IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ28-08-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ26-09-2023
ಶುಲ್ಕ ಪಾವತಿ ಕೊನೆ ದಿನಾಂಕ26-09-2023
KMF Belagavi Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *