KMF recruitment 2022 ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ವಿಜಯಪುರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 39 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ನೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
KMF recruitment 2022
Karnataka police recruitment 2022
ಹುದ್ದೆಗಳ ವಿವಿರ :
ಸಹಾಯಕ ವ್ಯವಸ್ಥಾಪಕರು (ಎ.ಹೆಚ್ & ಎಐ) – 03
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್ ) – 02
ಸಿಸ್ಟಂ ಅಧಿಕಾರಿ -91 ತಾಂತ್ರಿಕ ಅಧಿಕಾರಿ (ಡಿಟಿ/ಅಭಿಯಂತರ ) – 02
ಮಾರುಕಟ್ಟೆ ಅಧೀಕ್ಷಕರು- 01
ಮಾರುಕಟ್ಟೆ ಅಧೀಕ್ಷಕರು- 01
ವಿಸ್ತರಣಾಧಿಕಾರಿ ದರ್ಜೆ – 08
ಮಾರುಕಟ್ಟೆ ಸಹಾಯಕರು ದರ್ಜೆ -02
ಕೆಮಿಸ್ಟ್ ದರ್ಜೆ -02
ಆಡಳಿತ ಸಹಾಯಕ ದರ್ಜೆ -01
ಲೆಕ್ಕ ಸಹಾಯಕರು ದರ್ಜೆ – 04
ಕಿರಿಯ ಸಿಸ್ಟಂ ಆಪರೇಟರ್ – 02
ಕಿರಿಯ ತಾಂತ್ರಿಕ -07
ಹಾಲು ರವಾನೆಗಾರರು-4
ಒಟ್ಟು ಹುದ್ದೆಗಳು : 39 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ:- ವಿಜಯಪೂರ ಮತ್ತು ಬಾಗಲಕೋಟೆ ಜಿಲ್ಲೆ
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 1000/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 1000-ರೂಗಳು
ಎಸ್.ಸಿ ಎಸ್.ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 500/-ರೂಗಳು
ಆಯ್ಕೆ ವಿಧಾನ:-
ಅಭ್ಯರ್ಥಿಗಳನ್ನು ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು..
ವೇತನ: 21000-97000ರೂಗಳೂ
ವಯೋಮಿತಿ:-
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 35ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 35 ವರ್ಷ
ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 35ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 18-12-2021 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 20-01-2022 |
ಅರ್ಜಿಸಲ್ಲಿಸಲು ಶುಲ್ಕ ತುಂಬಲು ಕೊನೆಯ ದಿನಾಂಕ | 20-01-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ.
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, BA, BBA, BCA, BCom, Bsc ಹಾಗು BE ವಿದ್ಯಾರ್ಹತೆಯನ್ನು ಪಡೆದಿರಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
ಎಸ್.ಎಸ್.ಎಲ್.ಸಿ ಅಂಕಪಟ್ಟಿ
ವಿದ್ಯಾರ್ಹತೆ ಅಂಕಪಟ್ಟಿ
ಆಧಾರ ಕಾರ್ಢ
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
ಮೀಸಲಾತಿ ಪ್ರಮಾಣ ಪತ್ರಗಳು
