KMF TUMUL Recruitment 2023, kmf tumkur recruitment 2023, 49000 Salary, Apply online now

KMF TUMUL Recruitment 2023 – ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

INTRODUCTION

ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

KMF TUMUL Recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : KMF TUMUL
  • ಉದ್ಯೋಗ ಇಲಾಖೆ : KMF TUMUL
  • ಉದ್ಯೋಗ ಸ್ಥಳ : Karnataka
  • ಒಟ್ಟು ಹುದ್ದೆಗಳು : 219
  1. ಸಹಾಯಕ ವ್ಯವಸ್ಥಾಪಕ 28
  2. ವೈದ್ಯಕೀಯ ಅಧಿಕಾರಿ 1
  3. ಆಡಳಿತಾಧಿಕಾರಿ 1
  4. ಖರೀದಿ/ಸ್ಟೋರ್ಕೀಪರ್ 3
  5. ಎಂಐಎಸ್/ಸಿಸ್ಟಮ್ ಅಧಿಕಾರಿ 1
  6. ಅಕೌಂಟ್ಸ್ ಆಫೀಸರ್ 2
  7. ಮಾರುಕಟ್ಟೆ ಅಧಿಕಾರಿ 3
  8. ತಾಂತ್ರಿಕ ಅಧಿಕಾರಿ 14
  9. ತಂತ್ರಜ್ಞ 1
  10. ವಿಸ್ತರಣಾಧಿಕಾರಿ 22
  11. ಎಂಐಎಸ್ ಸಹಾಯಕ ಗ್ರೇಡ್-I 2
  12. ಆಡಳಿತ ಸಹಾಯಕ ಗ್ರೇಡ್-2 13
  13. ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2 12
  14. ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-2 18
  15. ಖರೀದಿ ಸಹಾಯಕ ಗ್ರೇಡ್-2 6
  16. ರಸಾಯನಶಾಸ್ತ್ರಜ್ಞ ಗ್ರೇಡ್-2 4
  17. ಜೂನಿಯರ್ ಸಿಸ್ಟಮ್ ಆಪರೇಟರ್ 10
  18. ಕೋ-ಆರ್ಡಿನೇಟರ್ (ರಕ್ಷಣೆ) 2
  19. ಟೆಲಿಫೋನ್ ಆಪರೇಟರ್ 2
  20. ಜೂನಿಯರ್ ತಂತ್ರಜ್ಞ 64
  21. ಚಾಲಕರು 8
  22. ಲ್ಯಾಬ್ ಅಸಿಸ್ಟೆಂಟ್ 2

ಹುದ್ದೆಗಳ ವಿವರ ಪಡೆಯಲು ಕೆಳಗೆ ನಿಡಿರುವ ಲಿಂಕ ಮೂಲಕ ನೊಟಿಫಿಕೇಷನ ಡೌನಲೋಡ ಮಾಡಿಕೊಳ್ಳಿ

APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 1000Rs

ಒಬಿಸಿ ಅಭ್ಯರ್ಥಿಗಳಿಗೆ :1000RS

ಎಸ್.ಸಿ, ಎಸ್.ಟಿ, , ಪ್ರವರ್ಗ-1 ಅಭ್ಯರ್ಥಿಗಳಿಗೆ: 500/-ರೂಗಳು

➡️postal assistant recruitment 2023 Karnataka

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
KMF TUMUL Recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17000-79000/- ರೂ.

QUALIFICATION ವಿದ್ಯಾರ್ಹತೆ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ, ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ18-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ06-06-2023
ಶುಲ್ಕ ಪಾವತಿ ಕೊನೆ ದಿನಾಂಕ06-06-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
KMF TUMUL Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಡಿಗ್ರಿ ಅಂಕಪಟ್ಟಿಗಳು
  3. ಸೇವಾ ಅನುಭವ ಪ್ರಮಾಣ ಪತ್ರ
  4. ಆಧಾರ ಕಾರ್ಡ
  5. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  6. ಪೋಟೋ ಮತ್ತು ಸಹಿ
  7. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  8. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *