KMF VIMUL Recruitment 2023,kmf Vijayapura recruitment 2023, kmf recruitment 2023 notification, apply online now

KMF VIMUL Recruitment 2023 : ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ವಿಜಯಪುರ ಇದರಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : KMF VIMUL
  • ಉದ್ಯೋಗ ಇಲಾಖೆ : KMF VIMUL
  • ಹುದ್ದೆ ಹೆಸರು : ವಿವದ ಹುದ್ದೆಗಳು
    ಹುದ್ದೆಗಳ ಸಂಖ್ಯೆ : 40
KMF VIMUL Recruitment 2023

ಹುದ್ದೆಗಳ ವಿವರ

  • ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) 6
  • ತಾಂತ್ರಿಕ ಅಧಿಕಾರಿ (ಡಿಸಿ/ಕ್ಯೂಸಿ) 2
  • ವಿಸ್ತರಣಾಧಿಕಾರಿ ದರ್ಜೆ-3 8
  • ಕೆಮಿಸ್ಟ್ ದರ್ಜೆ-2 3
  • ಕಿರಿಯ ಸಿಸ್ಟಂ ಆಪರೇಟರ್ 3
  • ಆಡಳಿತ ಸಹಾಯಕ ದರ್ಜೆ-2 2
  • ಮಾರುಕಟ್ಟೆ ಸಹಾಯಕರು ದರ್ಜೆ-2 2
  • ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) 2
  • ಕಿರಿಯ ತಾಂತ್ರಿಕ (ಇಲೆಕ್ಟ್ರೀಷಿಯನ್) 2
  • ಕಿರಿಯ ತಾಂತ್ರಿಕ (ರೆಫ್ರೀಜಿರೆಷನ್) 2
  • ಕಿರಿಯ ತಾಂತ್ರಿಕ (ಫಿಟ್ಟರ್) 2
  • ಹಾಲು ರವಾನೆಗಾರರು 6
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 1000/-

ಒಬಿಸಿ ಅಭ್ಯರ್ಥಿಗಳಿಗೆ :1000/-

ಎಸ್.ಸಿ, ಎಸ್.ಟಿ ಪ್ರವರ್ಗ-1, ಅಂಗವಿಕಲ  ಅಭ್ಯರ್ಥಿಗಳಿಗೆ: 500/-

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

India post recruitment 2023
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
KMF VIMUL Recruitment 2023
SALARY ವೇತನ:-

ಹಾಲು ಒಕ್ಕೂಟ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400/- ರೂ.42000/- ನಿಗದಿಪಡಿಸಲಾಗಿದೆ.

QUALIFICATION ವಿದ್ಯಾರ್ಹತೆ

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭಿವೃದ್ಧಿಗಳು ಪದವಿ, ಬಿ ಎಸ್ ಸಿ ಪದವಿ ಬಿಕಾಂ ಪದವಿ ಎಸ್ ಎಸ್ ಎಲ್ ಸಿ ಐ ಟಿ ಐ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ24-03-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ25-04-2023
KMF VIMUL Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ್ ಅರ್ಜಿ ಸಲ್ಲಿಸಬೇಕು

REQUIRED DOCUMENTS ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Click Here To Join YouTube Channel

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *