kodagu district forest watcher recruitment 2023, 2023-24ನೇ ಸಾಲಿನಲ್ಲಿ ಕೊಡಗು ಅರಣ್ಯ ವೃತ್ತದಲ್ಲಿ ಖಾಲಿ ಇರುವ 16 ಅರಣ್ಯ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆಗಳ ಕುರಿತು ಕಂಪ್ಲೀಟ್ ಡೀಟೇಲ್ಸ್ ಅನ್ನು ಕೆಳಗಿನಂತೆ ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
- ಹುದ್ದೆ ಹೆಸರು : ಅರಣ್ಯ ವೀಕ್ಷಕ
- ಅರಣ್ಯ ವೃತ್ತ ಕೊಡಗು ಅರಣ್ಯ ವೃತ್ತ
- ಹುದ್ದೆಗಳ ಸಂಖ್ಯೆ : 16
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ : 200Rs
- ಒಬಿಸಿ ಅಭ್ಯರ್ಥಿಗಳಿಗೆ : 200Rs
- ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 100Rs
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದಲ್ಲಿ ಹುದ್ದೆಗಳಿಗೆ ಅನುಗುಣವಾಗಿ 1:20 ಅಭ್ಯರ್ಥಿಗಳಿಗೆ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಿ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ಮೂಲ ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಪಾಲ್ಗೊಳ್ಳಬೇಕು. ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 30 |
ಒಬಿಸಿ | 18 | 32 |
ಎಸ್.ಸಿ-ಎಸ್.ಟಿ, ಪ್ರವರ್ಗ-1 | 18 | 33 |
SALARY ವೇತನ:-
17500-37000Rs
QUALIFICATION ವಿದ್ಯಾರ್ಹತೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪಾಸ್ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 27-09-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 26-10-2023 |
ಶುಲ್ಕ ಪಾವತಿ ಕೊನೆ ದಿನಾಂಕ | 26-10-2023 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
➡️forest watcher recruitment 2023
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ
