ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ನೇರ ನೇಮಕಾತಿ 2021kof chitradurga recruitment 2021

ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗದಲ್ಲಿ( kof chitradurga recruitment 2021) ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮ್ಯಾನೇಜರ್, ವಿವಿಧ ಅಧಿಕಾರಿ ಹುದ್ದೆಗಳು ಸೇರಿದಂತೆ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಈ ಕೆಳಗಿನ ಕಚೇರಿ ವಿಳಾಸಕ್ಕೆ ದಿನಾಂಕ : 06-12-2021ರ ಸಂಜೆ 5:30ರೊಳಗೆ ಅರ್ಜಿ ತಲುಪಿಸಲು ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವಿರ

ಅಸಿಸ್ಟೆಂಟ್ ಎಕ್ಸಿಕ್ಯುಟಿವ್

ಅಸಿಸ್ಟೆಂಟ್ ಮ್ಯಾನೇಜರ್

ವಿವಿಧ ಅಧಿಕಾರಿ ಹುದ್ದೆಗಳು

ಒಟ್ಟು ಹುದ್ದೆಗಳು

ಒಟ್ಟು 14 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಚಿತ್ರದುರ್ಗ ಜಿಲ್ಲೆಯಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 1000/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 500/-ರೂಗಳು

ಆಯ್ಕೆ ವಿಧಾನ

ಮೇರಿಟ್ ಮತ್ತು ಮೀಸಲಾತಿ ಆಧಾರದ ಹಾಗೂ ಸಂದರ್ಶನ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ: 35 ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 20-11-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 06-12-2021

ವಿದ್ಯಾರ್ಹತೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ PUC, B.Com, B.Sc, M.Com, M.Sc, BBA, MBA, ಮತ್ತು BBM ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಚೇರಿ ವಿಳಾಸ :

ವ್ಯವಸ್ಥಾಪ ನಿರ್ದೇಶಕರು, ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ, ಸಂಘಗಳ ಒಕ್ಕೂಟ ನಿಯಮಿತ ಫ್ಲಾಟ್ ಸಂಖ್ಯೆ: 74/ಎ, ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ-577501.

ಅರ್ಜಿ ನಮೂನೆ

ಅಧಿಸೂಚನೆ

Leave a Reply

Your email address will not be published. Required fields are marked *