ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದ್ದಾರೆ.koppal anganwadi recruitment 2021

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯ ( koppal anganwadi recruitment 2021) ಮಾರ್ಗಸೂಚಿಗಳಂತೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಕೊಪ್ಪಳರವರ ಅನುಮೋದನೆಯಂತೆ, ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ (ಅನುಬಂಧ-01) ಮತ್ತು 133-ಅಂಗನವಾಡಿ ಸಹಾಯಕಿ(ಅನುಬಂಧ-02) ಗೌರವ ಸೇವೆಯ ಮಾಡಲು ಅರ್ಜಿ ಕರೆದಿದ್ದಾರೆ.

ಒಟ್ಟು ಹುದ್ದೆಗಳು

ಒಟ್ಟು 161 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಕೊಪ್ಪಳ ಜಿಲ್ಲೆಯಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ

ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ: 35 ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 12-11-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 14-12-2021

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ ಹುದ್ದೆಗೆ: 4-9ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅಂಗನವಾಡಿ ಟೀಚರ್ ಹುದ್ದೆಗೆ: 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು

ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್ )

ಜನನ ಪ್ರಮಾಣಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ

ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ

ತಹಶಿಲ್ದಾರರು | ಉಪತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ

ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ

ಪತಿಯ ಮರಣ ಪ್ರಮಾಣಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)

ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರ

ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)

ವಿಚ್ಛೇದನ ಪ್ರಮಾಣಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)

APPLY NOW

NOTIFICATION

webaskit joi telegram channel

Leave a Reply

Your email address will not be published. Required fields are marked *