kpsc data entry operator recruitment 2022 | 12th pass data entry jobs | apply online now

kpsc data entry operator recruitment 2022 : ಕರ್ನಾಟಕ ಲೋಕಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಖಾಲಿ ಇರುವ ಹೈದೆರಾಬಾದ್ ಕರ್ನಾಟಕ ವೃಂದದ 13 ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಅರ್ಹತೆಯುಳ್ಳವರು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನವೆಂಬರ್ 05 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.

VACANCY DETAILS ಹುದ್ದೆಗಳ ವಿವಿರ

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ
ಹುದ್ದೆ ಹೆಸರು : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್
ಹುದ್ದೆಗಳ ಸಂಖ್ಯೆ : HK 13

QUALIFICATION ವಿದ್ಯಾರ್ಹತೆ
  • ದ್ವಿತೀಯ ಪಿಯುಸಿ / 12ನೇ ತರಗತಿ
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 635/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 335/- ರೂ
  • ಎಸ್.ಸಿ, ಎಸ್.ಟಿ ಪ್ರವರ್ಗ-1 ಅಂಗವಿಕಲ  ಅಭ್ಯರ್ಥಿಗಳಿಗೆ: ರೂ. 35/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ 150 ಅಂಕಗಳಿಗೆ. (ಕನ್ನಡ ಭಾಷೆ ಓದದವರು / ಅರ್ಹತೆ ಪಡೆಯದವರಿಗೆ)
  • ಇತರೆ ಎರಡು ಪತ್ರಿಕೆಗಳು ತಲಾ 100 ಅಂಕಗಳಿಗೆ ಇರುತ್ತವೆ.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
kpsc data entry operator recruitment 2022
SALARY ವೇತನ:-
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21000-42000 ವರೆಗೆ.
teligram
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ07-10-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ05-11-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ07-11-2022
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು
kpsc data entry operator recruitment 2022

www.udyogmahiti.com

HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

  • ಈ ಮೇಲಿನ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖವಾಗಿ 3 ಹಂತಗಳು ಇರುತ್ತವೆ.
  • 1ನೇ ಹಂತ : ಪ್ರೊಫೈಲ್ ಕ್ರಿಯೇಟ್‌ / ಅಪ್‌ಡೇಟ್‌
  • 2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
  • 3ನೇ ಹಂತ : ಅಪ್ಲಿಕೇಶನ್‌ ಶುಲ್ಕ ಪಾವತಿ ಮಾಡುವುದು.
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *